ಬಾಲಿವುಡ್ನನ್ನ ಮನೆಯಂತೆ ನಿಮ್ಮ ಅಹಂಕಾರವೂ ಧ್ವಂಸವಾಗಲಿದೆ: ಮಹಾ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಘರ್ಜಿಸಿದ ಕಂಗನಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ನಿವಾಸದಲ್ಲಿ ಬಿಎಂಸಿ ತೆರವು ಕಾರ್ಯಾಚರಣೆ ನಡೆಸಿರುವ ಬೆನ್ನಲ್ಲೇ ನಟಿ ಕಂಗನಾ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.