ಸಿನಿಮಾ ಸುದ್ದಿಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ; ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ
ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು.