ದೇಶತೂಕ ಕಡಿಮೆ ಶಸ್ತ್ರಚಿಕಿತ್ಸೆ ಜಯಲಲಿತಾಗೆ ಇಷ್ಟವಿರಲಿಲ್ಲ- ವೈದ್ಯರ ಹೇಳಿಕೆ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವು ಪ್ರಕರಣದ ತನಿಖೆ ನಡೆಯುತ್ತಿದ್ದು, ತೂಕ ಕಡಿಮೆ ಶಸ್ತ್ರಚಿಕಿತ್ಸೆಯನ್ನು ಜಯಲಲಿತಾ ವಿರೋಧಿಸುತ್ತಿದ್ದರು ಎಂದು ಏಕ ಸದಸ್ಯ ತನಿಖಾ ಸಮಿತಿಯ ಮುಂದೆ ವೈದ್ಯರು ಹೇಳಿಕೆ ನೀಡಿದ್ದಾರೆ.