ದೇಶಬಿಹಾರ: ನಕಲಿ ಮದ್ಯ ಸೇವನೆ, ಮೃತರ ಸಂಖ್ಯೆ 39ಕ್ಕೆ ಏರಿಕೆ
ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಈ ದುರಂತದ ಹಿನ್ನೆಲೆಯಲ್ಲಿ ಛಾಪ್ರಾ ಠಾಣಾಧಿಕಾರಿ ರಿತೇಶ್ ಮಿಶ್ರಾ ಮತ್ತು ಕಾನ್ಸ್ ಟೇಬಲ್ ವಿಕೇಶ್ ತಿವಾರಿಯನ್ನು ಕೂಡಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ.