ದೇಶದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 53ಕ್ಕೆ ಏರಿಕೆ, 654 ಕೇಸ್ ದಾಖಲು, 1820 ಮಂದಿಯ ಬಂಧನ
ಇತ್ತೀಚಿಗೆ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 654 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1820 ಮಂದಿಯನ್ನು ಬಂಧಿಸಲಾಗಿದೆ.