Death Sentance

ಕುಲಭೂಷಣ್ ಯಾದವ್ ಪ್ರಕರಣ: ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛ ನ್ಯಾಯಾಲಯ ಕಾಲಾವಕಾಶ
ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು.

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಹತ್ಯೆಗೆ ಯತ್ನ: 10 ಮಂದಿಗೆ ಗಲ್ಲು ಶಿಕ್ಷೆ!
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಹತ್ಯೆಗೆ ಯತ್ನಿಸಿದ್ದ 10 ಮಂದಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

