death sentence

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ
ರಾಜ್ಯ

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

ನಾಲ್ವರೂ ಅಪರಾಧಿಗಳು ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ತಿರುವೈಲು ಗ್ರಾಮದ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿಯ ಪೋಷಕರು ಕೂಡ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಬಿಜೆಪಿ ಮುಖಂಡ ರೆಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣ: ಎಲ್ಲಾ 15 ಪಿಎಫ್‌ಐ/ಎಸ್‌ಡಿಪಿಐ ಆರೋಪಿಗಳಿಗೆ ಗಲ್ಲು ಶಿಕ್ಷೆ
ದೇಶ

ಬಿಜೆಪಿ ಮುಖಂಡ ರೆಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣ: ಎಲ್ಲಾ 15 ಪಿಎಫ್‌ಐ/ಎಸ್‌ಡಿಪಿಐ ಆರೋಪಿಗಳಿಗೆ ಗಲ್ಲು ಶಿಕ್ಷೆ

2021ರ ಡಿಸೆಂಬರ್‌ನಲ್ಲಿ ನಡೆದ ಬಿಜೆಪಿ ಮುಖಂಡ ರೆಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದ 15 ಆರೋಪಿಗಳಿಗೆ ಕೇರಳದ ಕೆಳ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.

ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಯೋಧರಿಗೆ ಬಿಗ್ ರಿಲೀಫ್: ಜೈಲುಶಿಕ್ಷೆಗೆ ಮಾರ್ಪಾಡು!
ವಿದೇಶ

ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಯೋಧರಿಗೆ ಬಿಗ್ ರಿಲೀಫ್: ಜೈಲುಶಿಕ್ಷೆಗೆ ಮಾರ್ಪಾಡು!

ಅಕ್ಟೋಬರ್‌ ತಿಂಗಳಿನಲ್ಲಿ ಕತಾರ್ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆಯ ಸಿಬಂದಿಗಳಿಗೆ ಬಿಗ್ ರಿಲೀಫ್ ಎಂಬಂತೆ ಶಿಕ್ಷೆ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ರಿಲೀಫ್
ವಿದೇಶ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ರಿಲೀಫ್

ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಮರಣದಂಡನೆಯನ್ನು ತಡೆಹಿಡಿಯಲಾಗಿದೆ. ಕಳೆದ ವರ್ಷ ಕತಾರ್‌ನಲ್ಲಿ ಬಂಧಿತರಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ನ್ಯಾಯಾಲಯದ ಈ ತೀರ್ಪಿಗೆ ಭಾರತ ಸರ್ಕಾರ ಆಘಾತ ವ್ಯಕ್ತಪಡಿಸಿತ್ತು.

ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!
ವಿದೇಶ

ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!

ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.  

ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆ ರದ್ದುಪಡಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ವಿಕೃತ ಕಾಮಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆ ರದ್ದುಪಡಿಸಿದ ಸುಪ್ರೀಂ ಕೋರ್ಟ್!

ವಿಕೃತ ಕಾಮಿ ಉಮೇಶ್‌ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. 

ಲಖಿಂಪುರ ಖೇರಿ ಅತ್ಯಾಚಾರ ಮತ್ತು ಕೊಲೆ: ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು ಎಂದ ಸಹೋದರ
ದೇಶ

ಲಖಿಂಪುರ ಖೇರಿ ಅತ್ಯಾಚಾರ ಮತ್ತು ಕೊಲೆ: ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು ಎಂದ ಸಹೋದರ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಅತ್ಯಾಚಾರಕ್ಕೊಳಗಾದ ಮತ್ತು ಹತ್ಯೆಗೀಡಾದ ಇಬ್ಬರು ದಲಿತ ಬಾಲಕಿಯರ ಸಹೋದರ, ತನ್ನ ಸಹೋದರಿಯರು ಮಹತ್ವಾಕಾಂಕ್ಷೆಯ ಮತ್ತು ಆಧಾರವಾಗಿದ್ದವರು ಎಂದು ನೆನಪಿಸಿಕೊಂಡಿದ್ದಾರೆ.

ಪಾಕಿಸ್ತಾನ: 'ಜೀಸಸ್ ಸರ್ವೋಚ್ಚ' ಎಂದಿದ್ದ ವ್ಯಕ್ತಿಗೆ ಗಲ್ಲು!
ವಿದೇಶ

ಪಾಕಿಸ್ತಾನ: 'ಜೀಸಸ್ ಸರ್ವೋಚ್ಚ' ಎಂದಿದ್ದ ವ್ಯಕ್ತಿಗೆ ಗಲ್ಲು!

ಸುಮಾರು ಐದು ವರ್ಷಗಳ ಹಿಂದೆ ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಮೆಕ್ಯಾನಿಕ್‌ಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

ಬೆಳಗಾವಿ: ಇಬ್ಬರನ್ನು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಮರಣದಂಡನೆ
ರಾಜ್ಯ

ಬೆಳಗಾವಿ: ಇಬ್ಬರನ್ನು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಮರಣದಂಡನೆ

2013ರಲ್ಲಿ ದಂಪತಿಯನ್ನು ಹತ್ಯೆಗೈದಿದ್ದ ಬೆಳಗಾವಿ ತಾಲೂಕಿನ ಮೂವರಿಗೆ ಗಲ್ಲು ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು  ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ.