death sentence

ನಿರ್ಭಯಾ 'ಹತ್ಯಾಚಾರ': ಫೆ.1ರಂದು ರೇಪಿಸ್ಟ್'ಗಳಿಗೆ ಗಲ್ಲು, ಹೊಸ ದಿನಾಂಕ ಕೂಡ ಶಿಕ್ಷೆ ಡೌಟ್
ನಿರ್ಭಯಾ ಗ್ಯಾಂಗ್ ರೇಪ್ ದೋಷಿಗಳಿಗೆ ಫೆಬ್ರವರಿ 1ಕ್ಕೆ ಗಲ್ಲುಶಿಕ್ಷೆ ಮರುನಿಗದಿ ಮಾಡಿ ದೆಹಲಿ ಕೋರ್ಟ್ ಹೊಸ ಡೆತ್ ವಾರಂಟ್ ಹೊರಡಿಸಿದೆ. ಆದರೆ, ಪ್ರಕರಣದ ದೋಷಿಗಳ ಮುಂದೆ ಕಾನೂನಿನ ಇನ್ನೂ ಕೆಲವು ಆಯ್ಕೆಗಳು ಇರುವ ಕಾರಣ ಫೆ.1ಕ್ಕೂ ನೇಣು ಜಾರಿ ಅನುಮಾನ ಎಂದು ಹೇಳಲಾಗುತ್ತಿದೆ.

ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ, ಗಲ್ಲಿನಿಂದ ತಪ್ಪಿಸಿಕೊಂಡ ಪರ್ವೇಜ್ ಮುಷರಫ್!
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ರಚಿಸಲಾಗಿದ್ದ ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ ಎಂದು ಲಾಹೋರ್ ಹೈಕೋರ್ಟ್ ನ್ಯಾಯಪೀಠ ಮಹತ್ವದ ಆದೇಶ ನೀಡಿದೆ.

ದೇಶದ್ರೋಹ ಪ್ರಕರಣ: ಪಾಕ್ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಗೆ ಗಲ್ಲು ಶಿಕ್ಷೆ: ಮಾಧ್ಯಮಗಳ ವರದಿ
ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಫರ್ವೇಜ್ ಮುಷರಫ್ ಅವರಿಗೆ ಅಲ್ಲಿನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೇಳಲು ಏನೂ ಇಲ್ಲ, ಅತ್ಯಾಚಾರಿಗಳು ಮರಣದಂಡನೆಗೆ ಅರ್ಹರು: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಹೋದರ
ಇನ್ನು ಹೇಳಲು ಏನೂ ಇಲ್ಲ, ಅತ್ಯಾಚಾರಿಗಳು ಮರಣದಂಡನೆಗೆ ಅರ್ಹರು ಎಂದು ಅಸುನೀಗಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಹೋದರ ಹೇಳಿದ್ದಾರೆ.

5 ಕೊಲೆ ಮಾಡಿದ್ದ ನರ ಹಂತಕ ಪತಿಗೆ ಗಲ್ಲು ಶಿಕ್ಷೆ: ಹೊಸಪೇಟೆ ಕೋರ್ಟ್ ನಿಂದ ಮಹತ್ವದ ತೀರ್ಪು
ಪತ್ನಿಯ ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಸಹೋದರಿ ಮತ್ತು ತನ್ನ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರ ಹಂತಕ ಪತಿಗೆ ಹೊಸಪೇಟೆ ಕೋರ್ಟ್ ಬುಧವಾರ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಕುಲಭೂಷಣ್ ಜಾಧವ್ ಕುರಿತು ಐಸಿಜೆ ತೀರ್ಪು ಶ್ಲಾಘನಾರ್ಹ: ಅಚ್ಚರಿ ಮೂಡಿಸಿದ ಪಾಕ್ ಪ್ರಧಾನಿ ಹೇಳಿಕೆ
ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ಕೋರ್ಟ್ ನೀಡಿರುವ ತೀರ್ಪನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸ್ವಾಗತಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ಕೋರ್ಟ್ ತಡೆ, ಭಾರತಕ್ಕೆ ಜಯ
ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದಲ್ಲಿ ವಿಧಿಸಲಾಗಿರುವ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದೆ.

2007 ರ ಹೈದರಾಬಾದ್ ಅವಳಿ ಸ್ಫೋಟ: ಇಬ್ಬರಿಗೆ ಗಲ್ಲು, ಒಬ್ಬನಿಗೆ ಜೀವಾವಧಿ ಶಿಕ್ಷೆ
ಹೈದರಾಬಾದ್ ಅವಳಿ ಸ್ಫೋಟ ಪ್ರಕರಣದಲ್ಲಿ, ನಿಷೇಧಿತ ಉಗ್ರ ಸಂಘಟನೆಯ ಇಬ್ಬರು ಉಗ್ರರಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ.

ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ: ಕಾಮುಕನಿಗೆ ಗಲ್ಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಕಾಮುಕನಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಕೇಳ ನ್ಯಾಯಾಲಯದ...

