ದೇಶ'ನರಕಾಸುರ' ಮೋದಿಯನ್ನು ಕೊಲ್ಲಬೇಕು: ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ; ಚಪ್ಪಾಳೆ ತಟ್ಟಿದ ಮಹಿಳೆಯರು; Video
ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ತಮಿಳುನಾಡು ಭೇಟಿಯ ಸಂದರ್ಭದಲ್ಲಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹೇಳಿಕೆ ಇದೀಗ ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿದೆ.