Death threat

ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ: ಕಾಶ್ಮೀರ ಐಸಿಸ್ ಉಗ್ರರಿಂದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ!
ಕ್ರಿಕೆಟ್

ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರದ ಹೇಳಿಕೆ: ಕಾಶ್ಮೀರ ಐಸಿಸ್ ಉಗ್ರರಿಂದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ!

ಏಪ್ರಿಲ್ 22 ರಂದು ಗಂಭೀರ್ ಅವರಿಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಎಎನ್‌ಐ ವರದಿ ಮಾಡಿದೆ. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಇಮೇಲ್‌ ನಲ್ಲಿಯೂ 'IKILLU' ಎಂಬ ಸಂದೇಶವಿದೆ.

ಏಪ್ರಿಲ್ 15 ಫೈನಲ್‌ ಡೇ: ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್‌ ಹತ್ಯೆಗೆ ಸ್ಕೆಚ್‌? ಕಿಡಿಗೇಡಿಗಳ ಬೆದರಿಕೆ ಆಡಿಯೋ  ವೈರಲ್
ರಾಜ್ಯ

ಏಪ್ರಿಲ್ 15 ಫೈನಲ್‌ ಡೇ: ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್‌ ಹತ್ಯೆಗೆ ಸ್ಕೆಚ್‌? ಕಿಡಿಗೇಡಿಗಳ ಬೆದರಿಕೆ ಆಡಿಯೋ ವೈರಲ್

ವಿಜಯಪುರದ ಆಲಂಗೀರ್‌ ಸಭಾಂಗಣದಲ್ಲಿ ಎಂಎಂಸಿ ಸಭೆ ನಡೆದಿದ್ದು, ಮುಸ್ಲಿಂ ಸಮಾಜದ ಹಿರಿಯರೆಲ್ಲರೂ ಸೇರಿ ಯತ್ನಾಳ ಬಂಧನಕ್ಕೆ ಆಗ್ರಹಿಸಿ ಏಪ್ರಿಲ್‌ 15ರಂದು ವಿಜಯಪುರ ಬಂದ್‌ ನಡೆಸಲು ನಿರ್ಧರಿಸಿದ್ದೇವೆ.

ಬಾಲಿವುಡ್ ಖ್ಯಾತ ಹಾಸ್ಯನಟರು, ನೃತ್ಯ ನಿರ್ದೇಶಕನಿಗೆ ಜೀವ ಬೆದರಿಕೆ; ಪಾಕಿಸ್ತಾನದಿಂದ ಇಮೇಲ್
ಬಾಲಿವುಡ್

ಬಾಲಿವುಡ್ ಖ್ಯಾತ ಹಾಸ್ಯನಟರು, ನೃತ್ಯ ನಿರ್ದೇಶಕನಿಗೆ ಜೀವ ಬೆದರಿಕೆ; ಪಾಕಿಸ್ತಾನದಿಂದ ಇಮೇಲ್

ಈ ಸಂಬಂಧ ಯಾದವ್ ಅವರ ಪತ್ನಿ ರಾಧಾ ರಾಜ್‌ಪಾಲ್ ಯಾದವ್ ಅವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಕಿನಿ ಹಾಕಿದ್ದಕ್ಕೆ ಪಾಕ್ ಮಾಡೆಲ್ ಗೆ ಜೀವ ಬೆದರಿಕೆ: ನನ್ನ ದೇಶ ಇನ್ನೂ ಗತಕಾಲದಲ್ಲಿದೆ ಎಂದು ರೋಮಾ ಆಕ್ರೋಶ!
ವಿದೇಶ

ಬಿಕಿನಿ ಹಾಕಿದ್ದಕ್ಕೆ ಪಾಕ್ ಮಾಡೆಲ್ ಗೆ ಜೀವ ಬೆದರಿಕೆ: ನನ್ನ ದೇಶ ಇನ್ನೂ ಗತಕಾಲದಲ್ಲಿದೆ ಎಂದು ರೋಮಾ ಆಕ್ರೋಶ!

ಪಾಕಿಸ್ತಾನದ ಮಾಡೆಲ್ ರೋಮಾ ಮೈಕೆಲ್ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್‌ನಲ್ಲಿ ನಡೆದ ಮಿಸ್ ಗ್ರ್ಯಾಂಡ್ ಇಂಟರ್‌ನ್ಯಾಶನಲ್ 2024 ಸ್ಪರ್ಧೆಯಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದರು.

ಮೋದಿ ಕೊಲ್ಲಲು ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ
ದೇಶ

ಮೋದಿ ಕೊಲ್ಲಲು ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ

ಮುಂಬೈ ಪೊಲೀಸರಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಟ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತೊಂದು ಬೆದರಿಕೆ ಕರೆ: 5 ಕೋಟಿ ರು ಹಣಕ್ಕೆ ಬೇಡಿಕೆ
ದೇಶ

ನಟ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತೊಂದು ಬೆದರಿಕೆ ಕರೆ: 5 ಕೋಟಿ ರು ಹಣಕ್ಕೆ ಬೇಡಿಕೆ

ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದೇವಾಲಯಕ್ಕೆ ಬಂದು ಕ್ಷಮೆಯಾಚಿಸು, ಇಲ್ಲವೇ 5 ಕೋಟಿ ರೂ. ಪಾವತಿಸು: ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ 'ಸಹೋದರ'ನಿಂದ ಮತ್ತೊಂದು ಬೆದರಿಕೆ!
ದೇಶ

ದೇವಾಲಯಕ್ಕೆ ಬಂದು ಕ್ಷಮೆಯಾಚಿಸು, ಇಲ್ಲವೇ 5 ಕೋಟಿ ರೂ. ಪಾವತಿಸು: ಸಲ್ಮಾನ್​ ಖಾನ್​ಗೆ ಲಾರೆನ್ಸ್​ ಬಿಷ್ಣೋಯ್ 'ಸಹೋದರ'ನಿಂದ ಮತ್ತೊಂದು ಬೆದರಿಕೆ!

ಸೋಮವಾರ ತಡರಾತ್ರಿ ವರ್ಲಿ ಪ್ರದೇಶದಲ್ಲಿರುವ ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಅಧಿಕಾರಿಗಳು ಹೇಳಿದ್ದಾರೆ.

10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಸಿಎಂ ಯೋಗಿಗೆ ಬೆದರಿಕೆ ಹಾಕಿದ್ದ ಮಹಿಳೆ ಬಂಧನ
ದೇಶ

10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಸಿಎಂ ಯೋಗಿಗೆ ಬೆದರಿಕೆ ಹಾಕಿದ್ದ ಮಹಿಳೆ ಬಂಧನ

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ (ನ.02) ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿತ್ತು. ಇನ್ನೂ 10 ದಿನಗಳಲ್ಲಿ ಯೋಗಿ ಆದಿತ್ಯನಾಥ್​ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್​ ರೀತಿಯಲ್ಲೇ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು.

Noida: ನಟ Salman Khan, ಬಾಬಾ ಸಿದ್ದಿಕಿ ಮಗನಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ
ದೇಶ

Noida: ನಟ Salman Khan, ಬಾಬಾ ಸಿದ್ದಿಕಿ ಮಗನಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಪುತ್ರ ಝೀಶಾನ್ ಸಿದ್ದಿಕಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಮಂಗಳವಾರ(ಅ.29) ನೋಯ್ಡಾದಲ್ಲಿ 20 ವರ್ಷದ ಓರ್ವ ಯುವಕನನ್ನು ಬಂಧಿಸಿದ್ದಾರೆ.