Death threat

ತುರ್ತು ವಾಟ್ಸಾಪ್ ಸಹಾಯವಾಣಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಗೆ ಜೀವ ಬೆದರಿಕೆ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದ ಬಾಲಿವುಡ್ ನಟ ಸಲ್ಮಾನ್ ಖಾನ್
ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಂದ ಜೀವ ಬೆದರಿಕೆ ನಂತರ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ನಂತರ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಬಾಲಿವುಡ್ ಸ್ಟಾರ್ ದಂಪತಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲು
ಬಾಲಿವುಡ್ ಸ್ಟಾರ್ ದಂಪತಿಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ ಸಲ್ಮಾನ್ ಖಾನ್
ಜೀವ ಬೆದರಿಕೆ ನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಮುಂಬೈ ಪೊಲೀಸರಿಗೆ ವೈಯಕ್ತಿಕ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಸಿಇಒಗೆ ಜೀವ ಬೆದರಿಕೆ ಪತ್ರ
ಕೆಲವೇ ತಿಂಗಳುಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ನಡೆಯಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವಲ್ಲೇ ಇದಕ್ಕೆ ಹೊಡೆತ ಬೀಳುವ ಬೆಳವಣಿಗೆಯೊಂದು ನಗರದಲ್ಲಿ ಕಂಡು ಬಂದಿದೆ.

ಪ್ರಗ್ಯಾ ಠಾಕೂರ್ ಗೆ ದಾವೂದ್ ಗ್ಯಾಂಗ್ ನಿಂದ ಬೆದರಿಕೆ
ತಮಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಮ್ ಗ್ಯಾಂಗ್ ನಿಂದ ಬೆದರಿಕೆ ಬಂದಿದೆ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ದೂರು ದಾಖಲಿಸಿದ್ದಾರೆ.

ಮೂಡಬಿದಿರೆ: 'ಕಂಬಳದ ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!
'ಕಂಬಳದ ಉಸೇನ್ ಬೋಲ್ಟ್' ಹೆಸರಿನಿಂದ ಜನಪ್ರಿಯವಾಗಿರುವ ಮತ್ತು 'ಕರ್ನಾಟಕ ಕ್ರೀಡಾ ರತ್ನ' ಪ್ರಶಸ್ತಿ ವಿಜೇತ ಅಶ್ವತ್ ಪುರ ಶ್ರೀನಿವಾಸ್ ಗೌಡ ಅವರ ಮೊಬೈಲ್ ಗೆ ಬೆದರಿಕೆ ಕರೆಯೊಂದು ಬಂದಿದೆ. ಅತ್ತ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಬೆದರಿಕೆ ಹಾಕಿದ್ದಲ್ಲದೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನೆಂದು ವರದಿಯಾಗಿದೆ. ಈ ಕರೆಯ ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲ

ಕೇರಳ ಬಿಜೆಪಿ ಉಪಾಧ್ಯಕ್ಷರಿಗೆ ಇಸ್ಲಾಮಿಕ್ ಸ್ಟೇಟ್ ಸಂಘಟನೆಯಿಂದ ಜೀವ ಬೆದರಿಕೆ ಕರೆ
ಕೇರಳ ಬಿಜೆಪಿ ಉಪಾಧ್ಯಕ್ಷ ಡಾ ಕೆ ಎಸ್ ರಾಧಾಕೃಷ್ಣನ್ ಅವರಿಗೆ ಇಸ್ಲಾಮಿಕ್ ಸ್ಟೇಟ್ (ಐಎಸ್ ಐಎಸ್ ) ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಕರೆ ಬಂದಿದೆ.

ಬಾಂಗ್ಲಾದೇಶ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಗೆ ಕೊಲೆ ಬೆದರಿಕೆ
2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಗಮನಾರ್ಹ ಪ್ರದರ್ಶನ ತೋರಿದ್ದ ಬಾಂಗ್ಲಾದೇಶ ತಂಡದ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರಿಗೆ ತಮ್ಮದೇ ದೇಶದ ಯುವನೊಬ್ಬ ಫೇಸ್‌ಬುಕ್ ಲೈವ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ.

