death threats

ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ: FIR ದಾಖಲು!
ಗುರುವಾರ ದೂರು ಸ್ವೀಕರಿಸಿದ್ದ ನಂದಿನಿ ಲೇಔಟ್ ಪೊಲೀಸರು ಆರಂಭದಲ್ಲಿ ಎನ್‌ಸಿಆರ್ (NCR - Non-Cognizable Report) ದಾಖಲಿಸಿದ್ದರು.

ಒಡಿಶಾ ಐಎಎಸ್ ಅಧಿಕಾರಿಯಿಂದ ವ್ಯಕ್ತಿಗೆ 95 ಲಕ್ಷ ರೂಪಾಯಿ ವಂಚನೆ; ಜೀವ ಬೆದರಿಕೆ ಆರೋಪ
ಕಟಕ್ ಜಿಲ್ಲೆಯ ಸಿಡಿಎ (ಕಟಕ್ ಡೆವಲಪ್ಮೆಂಟ್ ಅಥಾರಿಟಿ) ವ್ಯಾಪ್ತಿಯಲ್ಲಿರುವ ಭೂಮಿ ಕೊಡಿಸುವುದಾಗಿ ಹೇಳಿ 95 ಲಕ್ಷ ರೂಪಾಯಿ ಪಡೆದಿದ್ದಾರೆಂಬ ಆರೋಪ ಇದೆ.

ಕೊತ್ವಾಲ್ ಶಿಷ್ಯ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು: ಸಿಎಂ ಸಿದ್ದರಾಮಯ್ಯ
ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು.

Udaipur Files: ನಿರ್ಮಾಪಕ ಅಮಿತ್ ಜಾನಿಗೆ ಜೀವ ಬೆದರಿಕೆ ಕರೆ!
ಸೆನ್ಸಾರ್ ವಿಳಂಬದ ನಂತರ ಅಂತಿಮವಾಗಿ ಆಗಸ್ಟ್ 8 ರಂದು ಬಿಡುಗಡೆಯಾದ ಈ ಚಿತ್ರದಲ್ಲಿ ವಿಜಯ್ ರಾಜ್ ನಾಯಕನಾಗಿ ನಾಯಕ ನಟರಾಗಿ ನಟಿಸಿದ್ದು, ಭರತ್ ಎಸ್ ಶ್ರೀನೇಟ್ ಮತ್ತು ಜಯಂತ್ ಸಿನ್ಹಾ ನಿರ್ದೇಶಿಸಿದ್ದಾರೆ.

ನಟಿ ರಮ್ಯಾ ವಿರುದ್ಧ ಅಶ್ಲೀಲ-ಬೆದರಿಕೆ ಸಂದೇಶ; ಮತ್ತಿಬ್ಬರು ವಶಕ್ಕೆ, ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಬಂಧಿತರನ್ನು ಭುವನ್ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಡ್ರ್ಯಾಗರ್ ತೋರಿಸಿದ ನಟ ಪ್ರಥಮ್ ಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆ; ರಕ್ಷಕ್ ಬುಲೆಟ್ ಹೆಸರು ಬಂದಿದ್ದೇಕೆ?
ಕನ್ನಡದ ನಟ ಪ್ರಥಮ್ ಗೆ ದುಷ್ಕರ್ಮಿಗಳು ಡ್ರ್ಯಾಗನ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಸಲ್ಮಾನ್ ಖಾನ್ ಗೆ ಬೆದರಿಕೆ ಸಂದೇಶ ಕಳುಹಿಸಿದ್ದ ವ್ಯಕ್ತಿ ಕ್ಷಮೆಯಾಚನೆ!
ಅಕ್ಟೋಬರ್ 18 ರಂದು ಮುಂಬೈ ಸಂಚಾರಿ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆಗೆ ಆರಂಭಿಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿತ್ತು. ಕೆಲವು ದಿನಗಳ ನಂತರ ಮುಂಬೈ ಸಂಚಾರ ಪೊಲೀಸರಿಗೆ ಅದೇ ಸಂಖ್ಯೆಯಿಂದ ಮತ್ತೊಂದು ಸಂದೇಶ ಬಂದಿದೆ.

Channapatna Bypoll: ನಿಖಿಲ್ ಚುನಾವಣೆ ವೆಚ್ಚಕ್ಕಾಗಿ 50 ಕೋಟಿ ಬೇಡಿಕೆ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.

ಮಾಜಿ ಪ್ರೇಯಸಿಯ ಖಾಸಗಿ ವಿಡಿಯೋ-ಫೋಟೋ ಲೀಕ್ ಮಾಡುವ ಬೆದರಿಕೆ: 'ಬೃಂದಾವನ' ನಟ ವರುಣ್ ಆರಾಧ್ಯ ವಿರುದ್ಧ FIR!
2019ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತೆ ಮತ್ತು ವರುಣ್ ಗೆ ಪರಿಚಯವಾಗಿತ್ತು. ಮೊದಮೊದಲು ಸ್ನೇಹಿತರಾಗಿದ್ದ ಅವರು ಪ್ರೀತಿಯಲ್ಲಿ ಬಿದ್ದಿದ್ದರು. ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಕೆಲ ತಿಂಗಳಿಂದ ದೂರವಾಗಿದ್ದತ್ತು.

