ದೇಶಹಿಮಾಚಲದ ಕಿನ್ನೌರ್ನಲ್ಲಿ ಭೂಕುಸಿತ: ಮತ್ತೆ ನಾಲ್ವರ ಶವ ಪತ್ತೆ, ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಸ್ಥಳದಲ್ಲಿ ಗುರುವಾರ ಮತ್ತೆ ನಾಲ್ಕು ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.