ದೇಶಉತ್ತರಾಖಂಡ್ ಮಳೆ: ಮೃತರ ಸಂಖ್ಯೆ 16ಕ್ಕೆ ಏರಿಕೆ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ
ಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.