ವಿದೇಶಗಾಜಾ ಸಾವಿನ ಸಂಖ್ಯೆ 5,500ಕ್ಕೆ ಏರಿಕೆ, ಅವರಲ್ಲಿ ಅರ್ಧದಷ್ಟು ಮಕ್ಕಳು!
ಗಾಜಾ ಪಟ್ಟಿಯಲ್ಲಿ ಹಮಾಸ್ ಉಗ್ರರು ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಘರ್ಷಣೆಯಲ್ಲಿ ಸಾವಿಗೀಡಾದವರ ಸಂಖ್ಯೆ 5500ಕ್ಕೆ ಏರಿದ್ದು, ಅವರಲ್ಲಿ ಅರ್ಧದಷ್ಟು ಮಕ್ಕಳು ಇದ್ದಾರೆ ಎಂಬ ಆಘಾತಕಾರಿ ಮಾಹಿತಿ ಮಂಗಳವಾರ ಹೊರ ಬಿದ್ದಿದೆ.