death toll

ಭಾರತದಲ್ಲಿ ಮುಂದುವರೆದ ಕೋರೋನಾ: ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆ, ಮಿಲಾನ್'ನಲ್ಲಿ ಸಿಲುಕಿದ್ದ 211 ಭಾರತೀಯರ ರಕ್ಷಣೆ
ಕೊರೋನಾ ವೈರಸ್ ಭೀತಿ ದೇಶದಾದ್ಯಂತ ಹೆಚ್ಚಾಗುತ್ತಿದ್ದು, ಸೋಂಕಿತ ಸಂಖ್ಯೆ ಕೂಡ ಹೆಚ್ಚಾಗುತ್ತಲೇ ಇದೆ. ಭಾರತದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 105ಕ್ಕೆ ತಲುಪಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚು ವೈರಸ್ ಪತ್ತೆಯಾಗಿದೆ,

ಕೊರೋನಾ ಸೋಂಕಿತರನ್ನು ಇರಿಸಿದ್ದ ಚೀನಾದ ಹೋಟೆಲ್ ಕಟ್ಟಡ ಕುಸಿತ; ಮೃತ ಸಂಖ್ಯೆ 26ಕ್ಕೆ ಏರಿಕೆ
ಚೀನಾದಲ್ಲಿ ಕೊರೋನಾ ಸೋಂಕಿತರನ್ನು ಇರಿಸಿದ್ದ ಗ್ಸಿನ್ಜಿಯಾ ಎಕ್ಸ್ ಪ್ರೆಸ್ ಹೋಟೆಲ್ ಕುಸಿತದಿಂದ ಮೃತಪಟ್ಟವರ ಸಂಖ್ಯೆ 26ಕ್ಕೇರಿಕೆಯಾಗಿದ್ದು, ಇನ್ನೂ ಮೂವರು ಕಟ್ಟಡದ ಅವಶೇಷಗಳ ಅಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ.

ಕೊರೋನಾವೈರಸ್: ವಿಶ್ವದೆಲ್ಲೆಡೆ ಸಾವಿನ ಸಂಖ್ಯೆ 3,347ಕ್ಕೆ ಏರಿಕೆ, 98,441 ಮಂದಿಯಲ್ಲಿ ಸೋಂಕು ಪತ್ತೆ
ಕೊರೋನಾ ವೈರಸ್ ಮಹಾಮಾರಿ ಇಡೀ ಜಗತ್ತನ್ನು ಗಡ ಗಡ ನಡುಗಿಸುತ್ತಿದೆ. ಚೀನಾದ ವುಹಾನ್‌ನಲ್ಲಿ ಆರಂಭಗೊಂಡ ಈ ವೈರಸ್ ಪ್ರಪಂಚದಾದ್ಯಂತ ವ್ಯಾಪಿಸಿದೆ. ಅಲ್ಲದೆ, ಭಾರತದಲ್ಲೂ 31 ಸೋಂಕು ಪ್ರಕರಣಗಳು ವರದಿಯಾಗಿವೆ.

ಕೊರೋನಾವೈರಸ್: ಚೀನಾದಲ್ಲಿ ಮತ್ತೆ 35 ಮಂದಿ ಬಲಿ ಮೃತರ ಸಂಖ್ಯೆ 2,870 ಏರಿಕೆ
ಚೀನಾದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿರುವ ಮಹಾಮಾರಿ ಕೊರೋನಾ ವೈರಸ್ ಹೊಸದಾಗಿ ಮತ್ತೆ 35 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಈಗ 2,870ಕ್ಕೆ ಏರಿಕೆಯಾಗಿದೆ.

ದೆಹಲಿ ಹಿಂಸಾಚಾರ: 106 ಜನರ ಬಂಧನ; 18 ಎಫ್ಐಆರ್, ಸಾವಿನ ಸಂಖ್ಯೆ 27 ಕ್ಕೆ ಏರಿಕೆ
ಹಿಂಸಾಚಾರ, ಕೋಮುಗಲಭೆ ಸ್ವರೂಪ ಪಡೆದಿರುವ ಸಿಎಎ ವಿರೋಧಿ ಪ್ರತಿಭಟನೆಗೆ ಬಲಿಯಾಗಿರುವವರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ.

ಚೀನಾದಲ್ಲಿ ಮತ್ತೆ ಕೊರೋನಾ ವೈರಸ್ ಗೆ 71 ಮಂದಿ ಬಲಿ, ಸಾವಿನ ಸಂಖ್ಯೆ 2,663ಕ್ಕೆ ಏರಿಕೆ
ಚೀನಾದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಗೆ 71 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 2,663ಕ್ಕೆ ಏರಿಕೆಯಾಗಿದೆ.

ಮುಂದುವರೆದ ಕೊರೋನಾ ಮರಣ ಮೃದಂಗ: ಒಂದೇ ದಿನ 150 ಸಾವು, ಸಾವಿನ ಸಂಖ್ಯೆ 2, 592ಕ್ಕೆ ಏರಿಕೆ!
ಚೀನಾದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಬರೊಬ್ಬರಿ 150 ಮಂದಿ ಸೋಂಕು ಪೀಡಿತರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 2, 592ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು: ಚೀನಾದಲ್ಲಿ ಸಾವಿನ ಸಂಖ್ಯೆ 2345 ಕ್ಕೆ ಏರಿಕೆ
ಚೀನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ 2345 ಜನರು ಬಲಿಯಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.

ಕೊರೊನಾ ಸೋಂಕು: ಚೀನಾದಲ್ಲಿ ಸಾವಿನ ಸಂಖ್ಯೆ 2236 ಕ್ಕೆ ಏರಿಕೆ
ಇತ್ತೀಚೆಗೆ ಚೀನಾದಲ್ಲಿ ಕಾಣಿಸಿಕೊಂಡಿರುವ ಮಹಾಮಾರಿ ಕೊರೊನಾ ವೈರಾಣು ಸೋಂಕಿಗೆ 2236 ಜನರು ಬಲಿಯಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

