death toll

ಕಾಶ್ಮೀರದಲ್ಲಿ ಭೂ ಕುಸಿತ: 5 ಅಮರನಾಥ ಯಾತ್ರಾರ್ಥಿಗಳ ಸಾವು
ಜಮ್ಮು ಮತ್ತು ಕಾಶ್ಮೀರದ ಗಂಡೆರ್ ಬಲ್ ಜಿಲ್ಲೆಯ ಬಲ್ತಲ್ ಮಾರ್ಗದಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಐವರು ಅಮರನಾಥ ಯಾತ್ರಾರ್ಥಿಗಳು...

ನಿಫಾ ವೈರಸ್ ಗೆ ಕೇರಳದಲ್ಲಿ ಮತ್ತೆರಡು ಮಂದಿ ಬಲಿ: ಸಾವಿನ ಸಂಖ್ಯೆ 15ಕ್ಕೆ ಏರಿಕೆ
ನಿಫಾ ವೈರಸ್ ಗೆ ಮತ್ತೆರಡು ಮಂದಿ ಕೇರಳದಲ್ಲಿ ಬಲಿಯಾಗಿದ್ದು, ಈ ಮೂಲಕ ಸಾವಿನ ...

ಉತ್ತರ ಪ್ರದೇಶಕ್ಕೆ ಅಪ್ಪಳಿಸಿದ ಚಂಡಮಾರುತ: ಸಾವಿನ ಸಂಖ್ಯೆ 18 ಕ್ಕೆ ಏರಿಕೆ
ದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಧೂಳು ಸಹಿತ ಚಂಡಮಾರುತ ಅಪ್ಪಳಿಸಿದ್ದು, ಸಾವಿನ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.

ತಮಿಳುನಾಡು ಅರಣ್ಯ ಕಾಡ್ಗಿಚ್ಚು ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಪ್ರವಾಸ ಆಯೋಜಕ ಬಂಧನ
ತಮಿಳುನಾಡು ಕುರಂಕಣಿ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಪ್ರಕರಣ ಸಂಬಂಧ ಪ್ರವಾಸ ಆಯೋಜಕನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ಬೆಂಗಳೂರು: ಕಟ್ಟಡ ಕುಸಿತ ಪ್ರಕರಣ- ಮೃತರ ಸಂಖ್ಯೆ 4ಕ್ಕೆ ಏರಿಕೆ
ಕಸವನಹಳ್ಳಿಯಲ್ಲಿ ಕುಸಿದು ಬಿದ್ದ ಬಹುಹಂತಸ್ತಿನ ಕಟ್ಟಡದ ಅವಶೇಷಗಳಡಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಈ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ...

ತಮಿಳುನಾಡಿನಲ್ಲಿ ಮುಂದುವರೆದ ವರುಣನ ಆರ್ಭಟ: 12 ಸಾವು, ಸಂಕಷ್ಟದಲ್ಲಿ ಸಾವಿರಾರು ಜನ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಸಂಭವಿಸಿದ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ...

ಗುಜರಾತ್ ಪ್ರವಾಹ; ಸಾವಿನ ಸಂಖ್ಯೆ 218ಕ್ಕೆ ಏರಿಕೆ
ಸತತವಾಗಿ ಸುರಿಯುತ್ತಿರುವ ಭಾಳೆ ಮಳೆಯಿಂದಾಗಿ ಉತ್ತರ ಗುಜರಾತ್ ತತ್ತರಿಸಿದ್ದು, ಪ್ರವಾಹ ಪೀಡಿತ ಬನಸ್ಕಾಂತ ಜಿಲ್ಲೆಯಲ್ಲಿ 61 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ...

ಗುಜರಾತ್ ಪ್ರವಾಹ: ಒಂದೇ ಕುಟುಂಬದ 17 ಮಂದಿ ಸಾವು, ಮೃತಪಟ್ಟವರ ಸಂಖ್ಯೆ 111ಕ್ಕೆ ಏರಿಕೆ
ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಗುಜರಾತ್ ನಲ್ಲಿ ಒಂದೇ ಕುಟುಂಬದ 17 ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ...

ಅಸ್ಸಾಂನಲ್ಲಿ ಸುಧಾರಿಸಿದ ಪ್ರವಾಹ ಪರಿಸ್ಥಿತಿ: ಮುಂದುವರೆದ ಮರಣ ಮೃದಂಗ, ಸಾವಿನ ಸಂಖ್ಯೆ 77ಕ್ಕೆ ಏರಿಕೆ
ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿದ್ದ ಅಸ್ಸಾಂ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದು, ಪ್ರವಾಹದ ಪರಿಣಾಮದಿಂದಾಗಿ ಸಾವಿನ ಸಂಖ್ಯೆ 77ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ...

