death toll

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಜಮ್ಮು-ಕಾಶ್ಮೀರ: ಕಿಶ್ತ್‌ವಾರ್ ನಲ್ಲಿ ಮೇಘಸ್ಫೋಟ; ಸಾವಿನ ಸಂಖ್ಯೆ 60ಕ್ಕೆ ಏರಿಕೆ; 100 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ತೀವ್ರ
ಗಾಯಾಳುಗಳನ್ನು ವಿಶೇಷ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 35 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ವಡೋದರಾ ಸೇತುವೆ ಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ; ರಕ್ಷಣಾ ಕಾರ್ಯ ಮುಂದುವರಿಕೆ
ಎರಡು ಟ್ರಕ್‌ಗಳು, ಎರಡು ಪಿಕಪ್ ವ್ಯಾನ್‌ಗಳು ಮತ್ತು ಒಂದು ರಿಕ್ಷಾ ನದಿಗೆ ಬಿದ್ದಿದ್ದು, ಎರಡು ವಾಹನಗಳು ಸೇತುವೆಯಲ್ಲಿ ಸಿಲುಕಿಕೊಂಡಿವೆ. ಈವರೆಗೂ 9 ಜನರನ್ನು ರಕ್ಷಣೆ ಮಾಡಲಾಗಿದೆ.

Ahmedabad plane crash: ಡಿಎನ್ಎ ಹೊಂದಾಣಿಕೆ, ಕೊನೆಯ ಮೃತದೇಹ ಕುಟುಂಬಕ್ಕೆ ಹಸ್ತಾಂತರ; ಒಟ್ಟು ಮೃತರ ಸಂಖ್ಯೆ 260
ಕೊನೆಯ ಬಲಿಪಶುವಿನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಈ ಹಿಂದೆ ಸಾವಿನ ಸಂಖ್ಯೆಯನ್ನು 270 ಎಂದು ವೈದ್ಯರು ಹೇಳಿದ್ದರು.

ಇಸ್ರೇಲ್-ಇರಾನ್ ಸಂಘರ್ಷ: ಮೂರನೇ ದಿನವೂ ಭಾರಿ ಕ್ಷಿಪಣಿ ದಾಳಿ, 140 ದಾಟಿದ ಸಾವಿನ ಸಂಖ್ಯೆ!
ಟೆಹರಾನ್ ಪ್ರತೀಕಾರದ ದಾಳಿ ಪ್ರಾರಂಭಿಸಿದಾಗಿನಿಂದ ಒಟ್ಟಾರೆ 13 ಜನರು ಸಾವನ್ನಪ್ಪಿದ್ದು, ಇತರ 380 ಮಂದಿ ಗಾಯಗೊಂಡಿದ್ದಾರೆ.

ಅಹಮದಾಬಾದ್ ವಿಮಾನ ದುರಂತ: ಸಾವಿನ ಸಂಖ್ಯೆ ವಿಚಾರದಲ್ಲಿ ತೀವ್ರ ಗೊಂದಲ; ಅಧಿಕಾರಿಗಳು ಮೌನ!
ಏರ್ ಇಂಡಿಯಾ ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ ವಿಶ್ವಾಸ್ ಮಾತ್ರ ಬದುಕುಳಿದಿದ್ದರು. ಇಲ್ಲಿವರೆಗೂ ನಾಲ್ವರು ಡಾಕ್ಟರ್ ಮತ್ತು 9 ನಾಗರಿಕರನ್ನು ಗುರುತಿಸಲಾಗಿದೆ.

Pahalgam attack: ಉಗ್ರರ ಅಟ್ಟಹಾಸ; ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು ಸೇರಿದಂತೆ 28 ಕ್ಕೂ ಹೆಚ್ಚು ಪ್ರವಾಸಿಗರು ಸಾವು!
ಕಂಡ ಕಂಡಲ್ಲಿ ವಿಶೇಷವಾಗಿ ಪುರುಷರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಮಳವಳ್ಳಿ ಕಲುಷಿತ ಆಹಾರ ಸೇವನೆ ಪ್ರಕರಣ: ಮತ್ತೋರ್ವ ವಿದ್ಯಾರ್ಥಿ ಸಾವು, ಮೃತರ ಸಂಖ್ಯೆ 2ಕ್ಕೆ ಏರಿಕೆ
ಶುಕ್ರವಾರ (ಮಾ.14) ಮಳವಳ್ಳಿ ಪಟ್ಟಣದ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದರು.

ಜೈಪುರ ಎಲ್‌ಪಿಜಿ ಟ್ಯಾಂಕರ್ ದುರಂತ: ಮೃತರ ಸಂಖ್ಯೆ 20ಕ್ಕೆ ಏರಿಕೆ, ಹಲವರಿಗೆ ಮುಂದುವರಿದ ಚಿಕಿತ್ಸೆ
ವ್ಯಕ್ತಿ ಸಾವಿಗೀಡಾಗಿರುವುದನ್ನು ದೃಢಪಡಿಸಿದ ಎಸ್‌ಎಂಎಸ್ ಆಸ್ಪತ್ರೆ ಅಧೀಕ್ಷಕ ಡಾ ಸುಶೀಲ್ ಭಾಟಿ, ಸದ್ಯ ಏಳು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

