death toll

Wayanad landslides: ಸಾವಿನ ಸಂಖ್ಯೆ 291ಕ್ಕೆ ಏರಿಕೆ, 190 ಶವಗಳ ಪತ್ತೆ, 200ಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ!
ದೇಶ

Wayanad landslides: ಸಾವಿನ ಸಂಖ್ಯೆ 291ಕ್ಕೆ ಏರಿಕೆ, 190 ಶವಗಳ ಪತ್ತೆ, 200ಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ!

ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಕೇರಳದ ವಯನಾಡು ಇದೀಗ ಭೀಕರ ಭೂಕುಸಿತದ ಬಳಿಕ ಸಾವಿನ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತಪಟ್ಟವರ ಸಂಖ್ಯೆ ಈಗ 291ಕ್ಕೆ ಏರಿಕೆಯಾಗಿದ್ದು, ಇನ್ನೂ ಸುಮಾರು 200 ಜನ ನಾಪತ್ತೆಯಾಗಿದ್ದಾರೆ.

ಶಿರೂರು ಗುಡ್ಡ ಕುಸಿತ ದುರಂತ: 8 ದಿನಗಳ ಬಳಿಕ ಮಹಿಳೆ ಶವ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ
ರಾಜ್ಯ

ಶಿರೂರು ಗುಡ್ಡ ಕುಸಿತ ದುರಂತ: 8 ದಿನಗಳ ಬಳಿಕ ಮಹಿಳೆ ಶವ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿತ್ತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ.

ಭಾರತದಲ್ಲಿ COVID-19 ನಿಂದ ವರದಿಗಿಂತ 8 ಪಟ್ಟು ಹೆಚ್ಚು ಜನ ಮೃತಪಟ್ಟಿದ್ದಾರೆ: ಅಧ್ಯಯನ ಬಹಿರಂಗ
ದೇಶ

ಭಾರತದಲ್ಲಿ COVID-19 ನಿಂದ ವರದಿಗಿಂತ 8 ಪಟ್ಟು ಹೆಚ್ಚು ಜನ ಮೃತಪಟ್ಟಿದ್ದಾರೆ: ಅಧ್ಯಯನ ಬಹಿರಂಗ

ಭಾರತದಲ್ಲಿ ಆರೋಗ್ಯ ಇಲಾಖೆ ನೀಡಿರುವ ಅಧಿಕೃತ ಕೋವಿಡ್-19 ಸಾವಿನ ಅಂಕಿಅಂಶಕ್ಕಿಂತ ಅಂದಾಜು ಎಂಟು ಪಟ್ಟು ಹೆಚ್ಚು ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ 1.5 ಪಟ್ಟು ಹೆಚ್ಚಾಗಿದೆ ಎಂದು ಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121 ಕ್ಕೆ ಏರಿಕೆ; 28 ಮಂದಿಗೆ ಗಾಯ
ದೇಶ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121 ಕ್ಕೆ ಏರಿಕೆ; 28 ಮಂದಿಗೆ ಗಾಯ

ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ FIR ದಾಖಲಿಸಿದ್ದಾರೆ.

ಒಡಿಶಾ: ಶಾಖಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 36 ಕ್ಕೆ ಏರಿಕೆ
ದೇಶ

ಒಡಿಶಾ: ಶಾಖಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 36 ಕ್ಕೆ ಏರಿಕೆ

ಒಡಿಶಾದಲ್ಲಿ ಶಾಖಾಘಾತದಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಮಿಜೋರಾಂ: ನಿರಂತರ ಮಳೆ, ಭೂಕುಸಿತ; ಮೃತರ ಸಂಖ್ಯೆ 29ಕ್ಕೆ ಏರಿಕೆ!
ದೇಶ

ಮಿಜೋರಾಂ: ನಿರಂತರ ಮಳೆ, ಭೂಕುಸಿತ; ಮೃತರ ಸಂಖ್ಯೆ 29ಕ್ಕೆ ಏರಿಕೆ!

ಮಿಜೋರಾಂನ ಐಜ್ವಾಲ್, ಕೊಲಾಸಿಬ್ ಮತ್ತಿತರ ಜಿಲ್ಲೆಯಲ್ಲಿ ನಿರಂತರ ಮಳೆ, ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈಯಲ್ಲಿ ಹೋರ್ಡಿಂಗ್ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ, 70ಕ್ಕೂ ಅಧಿಕ ಮಂದಿಗೆ ಗಾಯ, ರಕ್ಷಣೆಗೆ NDRF ತಂಡ
ದೇಶ

ಮುಂಬೈಯಲ್ಲಿ ಹೋರ್ಡಿಂಗ್ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ, 70ಕ್ಕೂ ಅಧಿಕ ಮಂದಿಗೆ ಗಾಯ, ರಕ್ಷಣೆಗೆ NDRF ತಂಡ

ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಪ್ರವಾಹಕ್ಕೆ ಬ್ರೆಜಿಲ್‌ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ
ವಿದೇಶ

ಭಾರೀ ಪ್ರವಾಹಕ್ಕೆ ಬ್ರೆಜಿಲ್‌ ತತ್ತರ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಹಲವರು ನಾಪತ್ತೆ

ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.

ಗಾಜಾದಲ್ಲಿ ಸಾವಿನ ಸಂಖ್ಯೆ 25,105 ಕ್ಕೆ ಏರಿಕೆ: ಹಮಾಸ್ ನೇತೃತ್ವದ ಗಾಜಾ ಆರೋಗ್ಯ ಸಚಿವಾಲಯ
ವಿದೇಶ

ಗಾಜಾದಲ್ಲಿ ಸಾವಿನ ಸಂಖ್ಯೆ 25,105 ಕ್ಕೆ ಏರಿಕೆ: ಹಮಾಸ್ ನೇತೃತ್ವದ ಗಾಜಾ ಆರೋಗ್ಯ ಸಚಿವಾಲಯ

ಇಸ್ರೇಲ್- ಹಮಾಸ್ ನಡುವಿನ ಯುದ್ಧದಲ್ಲಿ ಈ ವರೆಗೂ 25,105 ಮಂದಿ ಸಾವನ್ನಪ್ಪಿದ್ದಾರೆ.