death toll

ರಜೌರಿ ಉಗ್ರರ ದಾಳಿ ಪ್ರಕರಣ: ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ದೇಶ

ರಜೌರಿ ಉಗ್ರರ ದಾಳಿ ಪ್ರಕರಣ: ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಕೋವಿಡ್-19 ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ ಚೀನಾದಲ್ಲಿ ಸಂಭವಿಸುತ್ತಿರುವ ಸೆಲಬ್ರಿಟಿಗಳ ಸಾವು!
ವಿದೇಶ

ಕೋವಿಡ್-19 ಬಿಕ್ಕಟ್ಟು: ಆತಂಕವನ್ನು ಹೆಚ್ಚಿಸುತ್ತಿದೆ ಚೀನಾದಲ್ಲಿ ಸಂಭವಿಸುತ್ತಿರುವ ಸೆಲಬ್ರಿಟಿಗಳ ಸಾವು!

ಚೀನಾದಲ್ಲಿ ಕೋವಿಡ್ ನ ಸೋಂಕು ಮತ್ತಷ್ಟು ಆತಂಕ ಮೂಡಿಸುತ್ತಿದೆ. ಸೋಂಕಿತರ ಸಂಖ್ಯೆ ನಿಖರವಾಗಿ ಲಭ್ಯವಾಗಗಿದ್ದರೂ ಚೀನಾದಲ್ಲಿ ಕೋವಿಡ್ ನಿಂದಾಗಿ ಖ್ಯಾತ ನಾಮರು, ಸಾರ್ವಜನಿಕ ವಲಯದಲ್ಲಿ  ಅಪಾರ ಜನಪ್ರಿಯತೆ ಗಳಿಸಿರುವ ಮಂದಿ ಸಾವನ್ನಪ್ಪುತ್ತಿರುವುದು ಆತಂಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ.

ಇಸ್ತಾನ್ಬುಲ್‌ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ವಶಕ್ಕೆ
ವಿದೇಶ

ಇಸ್ತಾನ್ಬುಲ್‌ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಶಂಕಿತ ವಶಕ್ಕೆ

ಟರ್ಕಿಯ ಇಸ್ತಾನ್ಬುಲ್‌ನ ಪ್ರಸಿದ್ಧ ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆಗೊಳಡಿಸಿದ್ದಾರೆಂದು ತಿಳಿದುಬಂದಿದೆ.

ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲು
ದೇಶ

ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲು

ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಕಾಬೂಲ್ ಭಯೋತ್ಪಾದನಾ ದಾಳಿ ಪ್ರಕರಣ: ಮೃತರ ಸಂಖ್ಯೆ 103ಕ್ಕೆ ಏರಿಕೆ
ವಿದೇಶ

ಕಾಬೂಲ್ ಭಯೋತ್ಪಾದನಾ ದಾಳಿ ಪ್ರಕರಣ: ಮೃತರ ಸಂಖ್ಯೆ 103ಕ್ಕೆ ಏರಿಕೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಈ ಕುರಿತು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ.

ಬಾಯ್ಲರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4ಕ್ಕೆ ಏರಿಕೆ
ರಾಜ್ಯ

ಬಾಯ್ಲರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮತ್ತಿಬ್ಬರು ಸಾವು, ಮೃತರ ಸಂಖ್ಯೆ 4ಕ್ಕೆ ಏರಿಕೆ

ಮಾಗಡಿ ರಸ್ತೆಯ ಗೋಪಾಲಯ್ಯಪುರದ 5ನೇ ಅಡ್ಡರಸ್ತೆಯಲ್ಲಿರುವ ಎಂ.ಎಂ.ಫುಡ್ ಪ್ರಾಡಕ್ಟ್ ಘಟಕದಲ್ಲಿ ಸೋಮವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮಾಲೀಕ ಸೇರಿದಂತೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. 

ಭಾರೀ ಭೂಕಂಪಕ್ಕೆ ತತ್ತರಿಸಿದ ಹೈಟಿ; ಸಾವಿನ ಸಂಖ್ಯೆ 1,297ಕ್ಕೆ ಏರಿಕೆ, 5700 ಮಂದಿಗೆ ಗಾಯ
ವಿದೇಶ

ಭಾರೀ ಭೂಕಂಪಕ್ಕೆ ತತ್ತರಿಸಿದ ಹೈಟಿ; ಸಾವಿನ ಸಂಖ್ಯೆ 1,297ಕ್ಕೆ ಏರಿಕೆ, 5700 ಮಂದಿಗೆ ಗಾಯ

ಹೈಟಿ ರಾಷ್ಟ್ರದಲ್ಲಿ ಭಾನುವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಬರೋಬ್ಬರಿ 1,297ಕ್ಕೆ ಏರಿಕೆಯಾಗಿದೆ.

ಮಹಾ ಮಳೆಗೆ ತತ್ತರಿಸಿದ ವಾಣಿಜ್ಯ ನಗರಿ: ಸಾವಿನ ಸಂಖ್ಯೆ 25ಕ್ಕೆ ಏರಿಕೆ, ಪ್ರಧಾನಿ, ರಾಷ್ಟ್ರಪತಿ ಸಂತಾಪ
ದೇಶ

ಮಹಾ ಮಳೆಗೆ ತತ್ತರಿಸಿದ ವಾಣಿಜ್ಯ ನಗರಿ: ಸಾವಿನ ಸಂಖ್ಯೆ 25ಕ್ಕೆ ಏರಿಕೆ, ಪ್ರಧಾನಿ, ರಾಷ್ಟ್ರಪತಿ ಸಂತಾಪ

ಭಾರೀ ಮಳೆಗೆ ಮುಂಬೈ ಮತ್ತು ಮುಂಬೈನ ಹೊರವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಮಳೆಯಿಂದ ಗೋಡೆ ಕುಸಿತ ಸೇರಿದಂತೆ ಸಂಭವಿಸಿದ ಇನ್ನಿತರೆ ಅನಾಹುತಗಳಿಂದ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 60ಕ್ಕೆ ಏರಿಕೆ
ವಿದೇಶ

ಕಾಬೂಲ್‌ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 60ಕ್ಕೆ ಏರಿಕೆ

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಸೋಮವಾರ 60ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.