ದೇಶಗಡುವಿಗೆ ಮುನ್ನವೇ ಡೆತ್ ವಾರೆಂಟ್ ಜಾರಿ: ಅಧೀನ ನ್ಯಾಯಾಲಯಗಳ ಪ್ರವೃತ್ತಿಗೆ ಸುಪ್ರೀಂ ಗರಂ
ಮರಣ ದಂಡನೆ ಶಿಕ್ಷೆಗೊಳಗಾಗಿರುವ ಅಪರಾಧಿಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಇರುವ ಗಡುವಿಗೆ ಮುನ್ನವೇ ವಿಚಾರಣಾ ನ್ಯಾಯಾಲಯಗಳು ಡೆತ್ ವಾರಂಟ್ ಜಾರಿಗೊಳಿಸಲು ಆದೇಶ ನೀಡುತ್ತಿರುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ.