Death

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಹಿಳೆ ದಾರುಣ ಸಾವು, ನವಜಾತ ಅವಳಿ ಶಿಶುಗಳು ಅನಾಥ! Video
ದೇಶ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಹಿಳೆ ದಾರುಣ ಸಾವು, ನವಜಾತ ಅವಳಿ ಶಿಶುಗಳು ಅನಾಥ! Video

ಶುಕ್ರವಾರ ಸಂಜೆ ಜಾರ್ಖಂಡ್ ನ ಕೊಡರ್ಮಾ ರೈಲು ನಿಲ್ದಾಣದಲ್ಲಿ ಈ ಹೃದಯವಿದ್ರಾವಕ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 24 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಬೀದರ್‌ನಲ್ಲಿ ಕುಸಿದು ಬಿದ್ದು ಯುವಕ ಸಾವು: ಬಿಸಿಲ ಝಳಕ್ಕೆ ರಾಜ್ಯದಲ್ಲಿ ಮೊದಲ ಬಲಿ..?
ರಾಜ್ಯ

ಬೀದರ್‌ನಲ್ಲಿ ಕುಸಿದು ಬಿದ್ದು ಯುವಕ ಸಾವು: ಬಿಸಿಲ ಝಳಕ್ಕೆ ರಾಜ್ಯದಲ್ಲಿ ಮೊದಲ ಬಲಿ..?

ಮೃತ ಯುವಕನನ್ನು ಉತ್ತರಪ್ರದೇಶ ಮೂಲದ ಮೊಹ್ಮದ್ ಸಮೀರ ಲಯಿಕ್ ಅಹ್ಮದ್ (20) ಎಂದು ಗುರ್ತಿಸಲಾಗಿದೆ. ಈತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ: 4 ವಾಹನಗಳು ಜಖಂ, ಓರ್ವನ ಕಾಲು ಮುರಿತ..!
ರಾಜ್ಯ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ: 4 ವಾಹನಗಳು ಜಖಂ, ಓರ್ವನ ಕಾಲು ಮುರಿತ..!

ಮಹದೇವಪುರದ ಮುಖ್ಯರಸ್ತೆಯಲ್ಲಿರುವ ಮಹೀಂದ್ರಾ ಶೋರೂಂನಿಂದ ಟೆಸ್ಟ್ ಡ್ರೈವ್‌ಗಾಗಿ ಕಾರನ್ನು ಹೊರತರಲಾಗಿತ್ತು. ಈ ವೇಳೆ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಕುಡಿದ ಅಮಲಿನಲ್ಲಿದ್ದ ಎನ್ನಲಾಗಿದ್ದು, ವಾಹನದ ಮೇಲಿನ ನಿಯಂತ್ರಣ ತಪ್ಪಿ ಸಾಲು ಸಾಲು ವಾಹನಗಳಿಗೆ ಗುದ್ದಿದ್ದಾನೆ.

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!
ರಾಜ್ಯ

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!

40 ಜನರ ಗುಂಪು ಕಳೆದ ಶನಿವಾರ ಪ್ರವಾಸಕ್ಕಾಗಿ ತಮ್ಮ ಊರಿನಿಂದ ಕರ್ನಾಟಕಕ್ಕೆ ಆಗಮಿಸಿತ್ತು. ಮಂಗಳವಾರ (ಏ.07) ಸಂಜೆ 5:35ರ ಸುಮಾರಿಗೆ ಶ್ರೀನಂದಾ ದಿಢೀರ್​ ಕಣ್ಮರೆಯಾಗಿದ್ದರು.

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಮಾಹಿತಿ
ದೇಶ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಮಾಹಿತಿ

ಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ; ಗಣ್ಯರ ಕಂಬನಿ
ದೇಶ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ; ಗಣ್ಯರ ಕಂಬನಿ

ಗಾಯಕಿಯ ಮೊಮ್ಮಗಳು ಜನೈ ಭೋಸ್ಲೆ ಈ ಮಾಹಿತಿ ನೀಡಿದ್ದಾರೆ. ಆಶಾ ಭೋಸ್ಲೆ ಅವರಿಗೆ 92 ವರ್ಷವಾಗಿತ್ತು.

ಕೊಡಗಿನಲ್ಲಿ ಭೀಕರ ಅಪಘಾತ: ಚಿತ್ರನಟ ಹರೀಶ್ ಸಾವು
ರಾಜ್ಯ

ಕೊಡಗಿನಲ್ಲಿ ಭೀಕರ ಅಪಘಾತ: ಚಿತ್ರನಟ ಹರೀಶ್ ಸಾವು

ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು.

ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು; ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು; ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲು

ಇದೀಗ ಯುವತಿ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ತನ್ನ ಸಾವಿಗೆ ಉಪನ್ಯಾಸಕಿ ಕಾರಣ ಎಂದು ಬರೆದಿದ್ದಾಳೆ. ಆಕೆ ತನಗೆ ಮಾನಸಿಕ ಕಿರುಕುಳ ನೀಡಿದ್ದು, ಇತರೆ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

ಡಿವಿಜಿ ಒಡನಾಡಿ, ಹಿರಿಯ ಪತ್ರಕರ್ತ, ಸಾಹಿತಿ ಡಾ. ಎಸ್‌.ಆರ್ ರಾಮಸ್ವಾಮಿ ನಿಧನ
ರಾಜ್ಯ

ಡಿವಿಜಿ ಒಡನಾಡಿ, ಹಿರಿಯ ಪತ್ರಕರ್ತ, ಸಾಹಿತಿ ಡಾ. ಎಸ್‌.ಆರ್ ರಾಮಸ್ವಾಮಿ ನಿಧನ

ಇಂದು ಮಧ್ಯಾಹ್ನ 12:00ರ ವರೆಗೆ ರಾಷ್ಟ್ರೋತ್ಥಾನದ ಕೇಂದ್ರ ಕಚೇರಿ, ಕೇಶವಶಿಲ್ಪದಲ್ಲಿ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.