Death

ಬಳ್ಳಾರಿ ವಸತಿ ಶಾಲೆಯಲ್ಲಿ ಮನಸೋ ಇಚ್ಛೆ ಹಲ್ಲೆ: ಓರ್ವನ ಸಾವಿಗೆ ಕಾರಣನಾಗಿದ್ದ ಬಾಲಕ ಕೊನೆಗೂ ಬಂಧನ
ಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ
ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಐವರು ದುರ್ಮರಣ; Video
ಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು; ಭಯೋತ್ಪಾದಕ ಕೃತ್ಯ ಶಂಕೆ..!
ಘಟನೆಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಕನಿಷ್ಠ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು
ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ.

ಜಾರ್ಖಂಡ್ ಸಮೀಪ ಚಾತ್ರಾದಲ್ಲಿ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್ ಪತನ: ಎಲ್ಲಾ 7 ಮಂದಿ ಸಾವು; Video
ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

Ludo ಕಾಯಿನ್ ನುಂಗಿ 8 ವರ್ಷದ ಬಾಲಕಿ ಉಸಿರುಗಟ್ಟಿ ಸಾವು..!
ಶನಿವಾರ ಮಧ್ಯಾಹ್ನ ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ಲೂಡೋ ಆಟ ಆಡುತ್ತಿದ್ದ ಸಂದರ್ಭದಲ್ಲಿ, ತನುಷ್ಕಾ ಆಟದ ಕಾಯಿನ್'ನ್ನು ಆಕಸ್ಮಿಕವಾಗಿ ನುಂಗಿದ್ದಾಳೆ.

ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಾಲಿವುಡ್ ಖ್ಯಾತ ನಿರ್ಮಾಪಕ, ನಿರ್ದೇಶಕ MM Baig ನಿಗೂಢ ಸಾವು: ಮನೆಯಲ್ಲೇ ಶವ ಪತ್ತೆ!
ನಿರ್ಮಾಪಕ ಬೇಗ್ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ಖ್ಯಾತ ಪ್ರಚಾರಕ ಹನೀಫ್ ಜವೇರಿ ಹೇಳಿದ್ದಾರೆ.

