Death

ಹಿರಿಯ ಪತ್ರಕರ್ತ ಕೆ.ವಿ ಶ್ರೀನಿವಾಸನ್ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಶುಕ್ರವಾರ ಸಂಜೆ ಹುಣಸೂರು ನಗರದ ಕಲ್ಕುಣಿಕೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶ; Video
ಜಲಮಂಡಳಿ ರಸ್ತೆಯಲ್ಲಿ ಗುಂಡಿಯನ್ನು ಅಗೆದಿದ್ದು, ಸುತ್ತಲೂ ಬ್ಯಾರಿಕೇಡ್ ಹಾಕಿರುವುದಾಗಿ ತಿಳಿಸಿದೆ. ಆದರೆ, ಕಮಲ್ ಅವರ ಕುಟುಂಬಸ್ಥರು ಸಾವಿಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು
ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, 15 ಮಂದಿ ಗಾಯ
ಗಜೇಂದ್ರಗಡದ ನಿವಾಸಿಗಳು ರೋಣ ಕಡೆಗೆ ತೆರಳುತ್ತಿದ್ದಾಗ ಸಂಭವಿಸಿದ ಈ ದುರ್ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Plane Crash: ವಿಮಾನ ಅಪಘಾತದಲ್ಲಿ ಸಾಯುವ ಮುನ್ನ ಅಜಿತ್ ಪವಾರ್ ಕೊನೆಯ ಫೋನ್ ಸಂಭಾಷಣೆಯಲ್ಲಿ ಹೇಳಿದ್ದೇನು?
ತಮ್ಮ ಕೊನೆಯ ಸಂಭಾಷಣೆಯಲ್ಲಿ, ಅಜಿತ್ ಪವಾರ್ ಅವರು ಏಕತೆ ಮತ್ತು ಸಮಾನತೆಯ ಸಂದೇಶವನ್ನು ನೀಡಿದ್ದಾರೆ. ಎಲ್ಲ ಧರ್ಮಗಳು ಮತ್ತು ಜಾತಿಗಳನ್ನು ಒಟ್ಟಿಗೆ ಕರೆದೊಯ್ಯುವ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.

ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Video
ಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್‌ಗೆ ಹೋಗಿದ್ದರು.

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ
ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿ.ಕೆ ಶಿವಕುಮಾರ್; Video
ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.

ಬೆಂಗಳೂರು: ಕಾಲೇಜ್ ಬಸ್ ಡಿಕ್ಕಿ, ರಸ್ತೆ ದಾಟುತ್ತಿದ್ದ ತಾಯಿ-ಮಗ ಸಾವು
ಡಿಕ್ಕಿಯ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದರು.

