Death

Bheemanna Khandre: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ; ಇಂದು ಅಂತ್ಯಕ್ರಿಯೆ
ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು.

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಾಯ
ಹೊಸಕೆರೆಹಳ್ಳಿ ಟೋಲ್ ಬದಿಯಿಂದ ನೆಲಮಂಗಲ ಕಡೆಗೆ ದೇವರಾಜ್ ಅವರು ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದಾಗ ಬೆಳಗಿನ ಜಾವ 4.20 ರ ಸುಮಾರಿಗೆ ಅಪಘಾತ ಸಂಭವಿಸಿದೆ.

Asha Raghu: ಕನ್ನಡ ಸಾಹಿತಿ, ಪ್ರಕಾಶಕಿ ಆಶಾ ರಘು ನಿಧನ
ಇವರ ಪತಿ, ಖ್ಯಾತ ಆಹಾರ ತಜ್ಞ ಹಾಗೂ ಲೇಖಕ ಕೆಸಿ ರಘು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ಆಶಾ ಅವರಿಗೆ ಪುತ್ರಿ ಇದ್ದಾರೆ.

ಇರಾನ್: ಇಂಟರ್ನೆಟ್ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಸಾವು
ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.
ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಕಬ್ಬಿನ ರಸವನ್ನು ಕುದಿಸಲು ಬಳಸುವ 40 ಅಡಿ ಎತ್ತರದ ಪಾತ್ರೆಯಾದ AVCP ನಂ. 1 ರ ದುರಸ್ತಿ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.
ಶವವಾಗಿ ಪತ್ತೆಯಾದ ಭಿಕ್ಷುಕನ ಪಾತ್ರೆಯಲ್ಲಿ ₹4.5 ಲಕ್ಷಕ್ಕೂ ಹೆಚ್ಚು ನಗದು; ನಿಷೇಧಿತ ನೋಟು, ವಿದೇಶಿ ಕರೆನ್ಸಿ ಪತ್ತೆ!
ಆಸ್ಪತ್ರೆಯ ದಾಖಲೆಗಳ ಪ್ರಕಾರ, ಆ ವ್ಯಕ್ತಿ ತನ್ನ ಹೆಸರು ಅನಿಲ್ ಕಿಶೋರ್ ಎಂದು ಹೇಳಿದ್ದಾನೆ. ಮಂಗಳವಾರ ಬೆಳಿಗ್ಗೆ, ಅಂಗಡಿಯೊಂದರ ಹೊರಗೆ ಶವವಾಗಿ ಪತ್ತೆಯಾಗಿದ್ದಾನೆ.

ಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ; ಹಲವರ ಸಾವು, ರಕ್ಷಣಾ ಕಾರ್ಯಾಚರಣೆ ಆರಂಭ
ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ.

Switzerland ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು; Video
ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ.

Mumbai: ಪಾದಚಾರಿಗಳ ಮೇಲೆ ಹರಿದ BEST bus; ನಾಲ್ವರ ದುರ್ಮರಣ; Video
ಬಸ್ ಇದ್ದಕ್ಕಿದ್ದಂತೆ ಹಿಂಬದಿಗೆ ಚಲಿಸಿದ್ದು, ಈ ವೇಳೆ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ.

