Death

ಅಪಘಾತದಲ್ಲಿ ಹಿರಿಯ IAS ಅಧಿಕಾರಿ ಸಾವು: ಚಾಲಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಅಪಘಾತದಲ್ಲಿ ಹಿರಿಯ IAS ಅಧಿಕಾರಿ ಸಾವು: ಚಾಲಕನ ವಿರುದ್ಧ ಪ್ರಕರಣ ದಾಖಲು

ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವವರು ಸಲ್ಲಿಸಿದ ದೂರು ಹಿನ್ನೆಲೆಯಲ್ಲಿ ಕಾರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ಧ 281 , 125(A)125(B)106 ಬಿಎನ್‌ಎಸ್‌ ಅಡಿ ಎಫ್ಐಆರ್ ದಾಖಲಾಗಿದೆ.

ಆಂಧ್ರ ಪ್ರದೇಶ: ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ದೇಶ

ಆಂಧ್ರ ಪ್ರದೇಶ: ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಸಂತ್ರಸ್ತೆಯನ್ನು 19 ವರ್ಷದ ಪಲ್ಲವಿ ಎಂದು ಗುರುತಿಸಲಾಗಿದೆ. ಕುಪ್ಪಂನ ಪಿಇಎಸ್ ಕಾಲೇಜಿನಲ್ಲಿ ಬಿಎಸ್ ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ.

ಪಾಕಿಸ್ತಾನದಲ್ಲಿ ದುರಂತ; ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 15 ಮಂದಿ ಸಾವು
ವಿದೇಶ

ಪಾಕಿಸ್ತಾನದಲ್ಲಿ ದುರಂತ; ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 15 ಮಂದಿ ಸಾವು

ಲಾಹೋರ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಪಂಜಾಬ್‌ನ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಚಲಾಯಿಸಲು ಬಾಲಕ ಯತ್ನ; ಲಾರಿಗೆ ಡಿಕ್ಕಿ ಹೊಡೆದು ದಾರುಣ ಸಾವು
ರಾಜ್ಯ

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಚಲಾಯಿಸಲು ಬಾಲಕ ಯತ್ನ; ಲಾರಿಗೆ ಡಿಕ್ಕಿ ಹೊಡೆದು ದಾರುಣ ಸಾವು

ರವೀಂದ್ರ ಮಹ್ತೊ ಮತ್ತು ರೀನಾ ಧಾಬಿ ದಂಪತಿಯ ಪುತ್ರ ಸಜನ್ ಕುಮಾರ್ (9) ಮೃತ ಬಾಲಕ. ಬಿಹಾರ ಮೂಲದ ಕುಟುಂಬ 2 ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿತ್ತು.

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: ಸಾವಿನ ಸಂಖ್ಯೆ 31ಕ್ಕೆ ಏರಿಕೆ; ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು
ರಾಜ್ಯ

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: ಸಾವಿನ ಸಂಖ್ಯೆ 31ಕ್ಕೆ ಏರಿಕೆ; ನಿರ್ಲಕ್ಷ್ಯವೇ ಕಾರಣ ಎಂದ ತಜ್ಞರು

ಮೃಗಾಲಯದಲ್ಲಿ ಇನ್ನೂ ಏಳು ಕೃಷ್ಣಮೃಗಗಳು ಜೀವ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸೌದಿಯಲ್ಲಿ ಭೀಕರ ಬಸ್​ ಅಪಘಾತ: ಪ್ರಧಾನಿ ಮೋದಿ ತೀವ್ರ ಸಂತಾಪ
ದೇಶ

ಸೌದಿಯಲ್ಲಿ ಭೀಕರ ಬಸ್​ ಅಪಘಾತ: ಪ್ರಧಾನಿ ಮೋದಿ ತೀವ್ರ ಸಂತಾಪ

ಮದೀನಾದಲ್ಲಿ ಸಂಭವಿಸಿರುವ ಅಪಘಾತದಲ್ಲಿ ಭಾರತೀಯರು ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತೇನೆ.

ಸೌದಿಯಲ್ಲಿ ಬಸ್-ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ; Video
ವಿದೇಶ

ಸೌದಿಯಲ್ಲಿ ಬಸ್-ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ; Video

ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು.

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಎರಡು ದಿನದಲ್ಲಿ 28 ಕೃಷ್ಣಮೃಗಗಳು ಸಾವು; ತನಿಖೆಗೆ ಆದೇಶ
ರಾಜ್ಯ

ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಎರಡು ದಿನದಲ್ಲಿ 28 ಕೃಷ್ಣಮೃಗಗಳು ಸಾವು; ತನಿಖೆಗೆ ಆದೇಶ

ಮೃಗಗಳಲ್ಲಿ ಬ್ಯಾಕ್ಟೀರಿಯಾ ಇನ್ಫೆಕ್ಷನ್‌ನಿಂದ ಸಾವು ಸಂಭವಿಸಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಮಂಗಳೂರು: ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ಶ್ವಾನ..!
ರಾಜ್ಯ

ಮಂಗಳೂರು: ಬೀದಿ ನಾಯಿಗಳ ದಾಳಿಗೆ ವ್ಯಕ್ತಿ ಬಲಿ, ಕಣ್ಣುಗುಡ್ಡೆಯನ್ನೇ ಕಿತ್ತು ಹಾಕಿದ್ದ ಶ್ವಾನ..!

ಮೃತ ದಯಾನಂದ ಅವರ ದೇಹದ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ದೇಹದ ಮೇಲೆ ಆಳವಾದ ಗಾಯಗಳು, ಹಾಗೂ ಕಣ್ಣಿನ ಗುಡ್ಡೆ ಕಿತ್ತಿರುವುದು ಪತ್ತೆಯಾಗಿದೆ.