Death

ನೀರು ಕೊಡಲು ನಿರಾಕರಿಸಿದ ಪತ್ನಿಯ ಮೇಲೆ ಲಟ್ಟಣಿಗೆಯಿಂದ ಹಲ್ಲೆ: ಕೋಮಾಗೆ ಜಾರಿದ್ದ ಪತ್ನಿ ದುರಂತ ಸಾವು
ಛೋಟೆಲಾಲ್ ಸಿಂಗ್ ಹಾಗೂ ಪ್ರೀತಿ ಸಿಂಗ್ ಇಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸೆ.24 ರಂದು ಕುಡಿದು ಮನೆಗೆ ಬಂದ ಛೋಟೆಲಾಲ್ ಹೆಂಡತಿ ಬಳಿ ನೀರು ಕೇಳಿದ್ದಾನೆ.

ಬೆಂಗಳೂರಿನಲ್ಲಿ 2 ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಆಟೋ ಚಾಲಕರು ಸಾವು
ಮೃತ ಚಾಲಕನನ್ನು ನೀಲಸಂದ್ರ ನಿವಾಸಿ ಸೈಯದ್ ಅಕ್ರಮ್ ಪಾಷಾ (50) ಎಂದು ಗುರ್ತಿಸಲಾಗಿದೆ.

ಗೋಕಾಕ್: ತಮ್ಮನ ಸಾವಿನ ಸುದ್ದಿ ಕೇಳಿ ಹೃದಯಾಘಾತವಾಗಿ ಅಣ್ಣನೂ ಸಾವು, ಹೆತ್ತವರ ಆಕ್ರಂದನ
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ದುರಂತ ನಡೆದಿದ್ದು, ಸತೀಶ್ ಬಾಗನ್ನವರ್ (16ವ) ಅನಾರೋಗ್ಯದ ಕಾರಣದಿಂದ ಮೃತನಾದರೆ, ಸುದ್ದಿ ತಿಳಿದ ಅಣ್ಣ ಬಸವರಾಜ್ ಬಾಗನ್ನವರ್ (24ವ) ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು ಕಳಪೆ ರಸ್ತೆ ಅವಾಂತರ: ಕೈವಾರ ತಾತಯ್ಯನಿಗೆ ಹೋಗಿ ಬರುತ್ತಿದ್ದ ಸಹೋದರಿಯರು ದುರ್ಮರಣ!
ರಸ್ತೆ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ರಸ್ತೆಯ ಮೇಲೆ ಜಲ್ಲಿಕಲ್ಲುಗಳು ಬಿದ್ದಿದ್ದವು. ಯುವತಿಯರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನವು ಜಲ್ಲಿಕಲ್ಲುಗಳ ಮೇಲೆ ಹರಿದು ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕೆಳಗೆ ಬಿದ್ದಿದೆ.

ಬೆಂಗಳೂರು: ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಟಿಪ್ಪರ್ ಚಾಲಕನ ಬಂಧನ
ಧನುಶ್ರೀ ಹೊಸಕೋಟೆ ನಿವಾಸಿಯಾಗಿದ್ದು, ಕಾಲೇಜಿಗೆ ಹೋಗುತ್ತಿದ್ದ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದರು.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ: ಪ್ರಧಾನಿ ಮೋದಿ ಸಂತಾಪ
ನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ ಅವರು ದೃಢಪಡಿಸಿದ್ದಾರೆ. ಮಾಧ್ಯಮಗಳಿಗೆ ದೂರವಾಣಿ ಮೂಲಕ ನಮ್ರತಾ ಅವರು ಸುದ್ದಿಯನ್ನು ದೃಢಪಡಿಸಿದ್ದಾರೆ.

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ ಎಂದರು.

ಇಂದೋರ್: 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 12 ಮಂದಿಗೆ ಗಾಯ
ಆರಂಭದಲ್ಲಿ ಅವಶೇಷಗಳಡಿ 13 ಮಂದಿ ಸಿಲುಕಿಕೊಂಡಿರುವುದಾಗಿ ಶಂಕಿಸಲಾಗಿತ್ತು. ಕಾರ್ಯಾಚರಣೆ ಬಳಿಕ 13 ಜನರ ಜೊತೆಗೆ ಇನ್ನೊಂದು ಮಗುವನ್ನು ಕೂಡ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೀದರ್: ಆಸ್ತಿಗಾಗಿ ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ; ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಬಾಲಕಿ!
ಆಗಸ್ಟ್ 27ರಂದು ಮಲತಾಯಿ ರಾಧಾ ಬಾಲಕಿಗೆ ಆಟವಾಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು.

