Death

ಗಾಜಾ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ; ಅಲ್ ಜಜೀರಾದ ಐವರು ಪತ್ರಕರ್ತರ ಸಾವು
ಗಾಝಾ ನಗರದಲ್ಲಿ ಪತ್ರಕರ್ತರಿಗೆ ವಸತಿ ಕಲ್ಪಿಸಲಾಗಿದ್ದ ಟೆಂಟ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಪರಿಣಾಮ ಅಲ್ ಜಜೀರಾದ ಪತ್ರಕರ್ತ ಅನಾಸ್ ಅಲ್-ಶರೀಫ್ ಜೊತೆಗೆ ನಾಲ್ವರು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

Parking ವಿಚಾರಕ್ಕೆ ಗಲಾಟೆ: ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಬರ್ಬರ ಹತ್ಯೆ, ಇಬ್ಬರ ಬಂಧನ; Video
ರಾತ್ರಿ 10.30 ಗಂಟೆ ಸುಮಾರಿಗೆ, ಸ್ಕೂಟಿಯನ್ನು ಗೇಟ್ನಿಂದ ತೆಗೆದು ಪಕ್ಕದಲ್ಲಿ ನಿಲ್ಲಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಆರೋಪಿಗಳು ಆಸಿಫ್ ಖುರೇಷಿ ಮೇಲೆ ಹಲ್ಲೆ ನಡೆಸಿದ್ದಾರೆ.

ವಿಜಯಪುರ: ಕೈಗಡಿಯಾರ ವಿಚಾರಕ್ಕೆ ಗಲಾಟೆ; ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು
ಮಗನು ಧರಿಸಿದ್ದ ಕೈಗಡಿಯಾರ ವಿಚಾರವಾಗಿ ಶಾಲೆಯಲ್ಲಿ ಗಲಾಟೆಯಾಗಿದೆ. ಮೂವರು ವಿದ್ಯಾರ್ಥಿಗಳು ಮಗನ ಮೇಲೆ ಹಲ್ಲೆ ನಡೆಸಿ ಕೈಗಡಿಯಾರವನ್ನು ಕಿತ್ತುಕೊಂಡಿದ್ದಾರೆ.

ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ
ಶಸ್ತ್ರಚಿಕಿತ್ಸೆಯ ನಂತರ, ತನುಶ್ರೀ ಅವರ ಮೂಗಿನಿಂದ ರಕ್ತಸ್ರಾವವಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿತು. ಕೂಡಲೇ ಆಸ್ಪತ್ರೆ ಸಿಬ್ಬಂದಿಗಳಿಗೆ ತಿಳಿಸಲಾಗಿತ್ತು. ಆದರೆ, ಅವರು ನಿರ್ಲಕ್ಷ್ಯ ತೋರಿದರು.

'ಗಣಪ', 'ಕರಿಯ 2' ಸಿನಿಮಾದ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ
ಕನ್ನಡದಲ್ಲಿ ಒಂದಿಷ್ಟು ಸಿನಿಮಾಗಳನ್ನು ನಿರ್ಮಿಸಿದ ಬಳಿಕ ಆನೇಕಲ್ ಬಾಲರಾಜ್ ತಮ್ಮ ಮಗ ಸಂತೋಷ್ ಬಾಲರಾಜ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

Shibu Soren: ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನ
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕ ಪೋಷಕರಾಗಿರುವ ಶಿಬು ಸೊರೆನ್ 38 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದರು. ಅಲ್ಲದೆ ಜಾರ್ಖಂಡ್ನಲ್ಲಿ ಮೂರೂ ಭಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Yemen ಕರಾವಳಿಯಲ್ಲಿ ಘೋರ ದುರಂತ: ದೋಣಿ ಮುಳುಗಿ ಕನಿಷ್ಠ 54 ವಲಸಿಗರ ಸಾವು, ಹಲವರು ನಾಪತ್ತೆ..!
ಹಡಗಿನಲ್ಲಿದ್ದ ಸುಮಾರು 150 ಜನರ ಪೈಕಿ 10 ಜನರನ್ನು ರಕ್ಷಿಸಲಾಗಿದೆ ಎಂದು ಪ್ರಾಂತೀಯ ಆರೋಗ್ಯ ಅಧಿಕಾರಿ ಅಬ್ದುಲ್ ಖಾದಿರ್ ಬಜಮೀಲ್ ಅವರು ಹೇಳಿದ್ದಾರೆ.

ಬೀದಿ ನಾಯಿ ಕಡಿತಕ್ಕೆ 1 ವರ್ಷದಲ್ಲಿ ಇಬ್ಬರು ಸಾವು; BBMP ವಿರುದ್ಧ ಲೋಕಾಯುಕ್ತ ಕಿಡಿ, ತನಿಖೆಗೆ ಆದೇಶ
ಜುಲೈ 28ರಂದು ಬೆಳಗಿನ ಜಾವ 3.30ಕ್ಕೆ ಬೀದಿ ನಾಯಿಗಳು ಕಚ್ಚಿದ್ದರಿಂದ ಸೀತಪ್ಪ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ 33 ಬೀದಿ ನಾಯಿಗಳನ್ನ ಹಿಡಿದು ನಿಗಾ ಘಟಕದಲ್ಲಿ ಇರಿಸಲಾಗಿದೆ.

ನ್ಯೂಯಾರ್ಕ್: ಮ್ಯಾನ್ಹ್ಯಾಟನ್ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಸೇರಿ ನಾಲ್ವರ ಸಾವು, ಬಂದೂಕುಧಾರಿ ಆತ್ಮಹತ್ಯೆ..!
ದಾಳಿಕೋರನನ್ನು ಲಾಸ್ ವೇಗಾಸ್ನ 27 ವರ್ಷದ ಶೇನ್ ಟಮುರಾ ಎಂದು ಗುರುತಿಸಲಾಗಿದ್ದು, ಗುುಂಡಿನ ದಾಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

