Death

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ
ನರೇಂದ್ರ ಧಾರ್ (Narendra Dhar) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ದೆಹಲಿ ಏಮ್ಸ್‌ನಲ್ಲಿಯೇ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಿ; CBI ತನಿಖೆಗೆ ನಟಿ ತ್ವಿಶಾ ಶರ್ಮಾ ಕುಟುಂಬ ಒತ್ತಾಯ!
ಭೋಪಾಲ್ ಪೊಲೀಸರು ತಲೆಮರೆಸಿಕೊಂಡಿರುವ ಅವರ ಪತಿ, ವಕೀಲ ಸಮರ್ಥ್ ಸಿಂಗ್ ಅವರ ಮಾಹಿತಿ ನೀಡುವವರಿಗೆ 10,000 ರೂ.ಗಳ ಬಹುಮಾನವನ್ನು ಸೋಮವಾರ ಘೋಷಿಸಿದ್ದಾರೆ.
ನಟನೆ ಆಗಿ ಬರುವುದಿಲ್ಲ ಎಂದು ತ್ವಿಶಾ ಶರ್ಮಾ ಭಾವಿಸಿದ್ದರು, ಓದಲು ಬಯಸಿದ್ದರು: ಸಹ ನಟ ದೀಕ್ಷಿತ್ ಶೆಟ್ಟಿ
ಕಾರ್ಪೊರೇಟ್ ಜಗತ್ತಿಗೆ ಪ್ರವೇಶಿಸುವ ಮೊದಲು ತ್ವಿಶಾ ತೆಲುಗು ಚಿತ್ರ 'ಮುಗ್ಗುರು ಮೊನಗಲ್ಲು' (2021) ಮತ್ತು ಹಿಂದಿ ಚಿತ್ರ 'ಜರಾ ಸಂಭಾಲ್ ಕೇ' (2018) ನಲ್ಲಿ ಕೆಲಸ ಮಾಡಿದ್ದರು.

ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು; Video
ಸ್ವಂತ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ಕುಟುಂಬವು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿತ್ತು. ರಾತ್ರಿ ನಿರಂತರ ಮಳೆ ಹಾಗೂ ಗಾಳಿಯಿಂದ ದುರ್ಬಲಗೊಂಡಿದ್ದ ಮನೆಯ ಮೇಲ್ಛಾವಣಿ ಅಚಾನಕ್ ಆಗಿ ಕುಸಿದು ಬಿದ್ದಿದೆ.

ಚನ್ನಗಿರಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು..!
BIET ಕಾಲೇಜಿನ 10 ವಿದ್ಯಾರ್ಥಿಗಳ ಗುಂಪು ಬಸವಪಟ್ಟಣದ ದೇವಸ್ಥಾನ ಪ್ರವಾಸಕ್ಕೆ ತೆರಳಿತ್ತು. ಬಳಿಕ ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಯುತ್ತಿರುವುದನ್ನು ಗಮನಿಸಿದ ಕೆಲ ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ.

Dileep Raj dies of heart attack: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ
ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ನನ್ನ ಸಾಕಲು ನಿನಗೆ ಆಗಲ್ಲ ಬಿಟ್ಟೋಗು ಎಂದ ಲಿವ್-ಇನ್ ಸಂಗಾತಿ: ಪ್ರಾಣವನ್ನೇ ಬಿಟ್ಟ ಯುವಕ..!
ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿಗೆ ದಾವಣಗೆರೆ ಮೂಲದ ಮಹಿಳೆ ಪ್ರಿಯಾಂಕಾ ಇಬ್ಬರೂ ಇನ್‌ಸ್ಟಾಗ್ರಾಂ ಮೂಲಕ ಪರಿಚಿತರಾಗಿ ನಂತರ ಒಂದೇ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಹಿಳೆ ಹೆಚ್ಚು ರೀಲ್ಸ್ ಮಾಡುತ್ತಿದ್ದರಿಂದ ಆಕೆಯನ್ನು ತಿಪ್ಪೇಸ್ವಾಮಿ ಪರಿಚಯಿಸಿಕೊಂಡಿದ್ದನು.

ಬೆಂಗಳೂರಿನಲ್ಲಿ ದಾರುಣ ದುರಂತ: ಗೇಟ್ ಕುಸಿದುಬಿದ್ದು 5 ವರ್ಷದ ಬಾಲಕಿ ಸಾವು..!
ಘಟನೆಯಲ್ಲಿ ಮತ್ತೊಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು: ಸಚಿವ ಸುಧಾಕರ್ ನಿಧನಕ್ಕೆ CM-DCM ಸೇರಿ ಗಣ್ಯರ ಸಂತಾಪ
ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

