Death

D Sudhakar: ಚಿಕಿತ್ಸೆ ಫಲಕಾರಿಯಾಗದೆ ಸಚಿವ ಸುಧಾಕರ್ ನಿಧನ
ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ; ಕಾರಣ..?
ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಪತ್ನಿ-ಮಕ್ಕಳನ್ನು ಕರೆಯಲು ಹೋದ ಅಳಿಯನಿಗೆ ಬೆಂಕಿ ಹಚ್ಚಿದ ಅತ್ತೆ-ಮಾವ; ಚಿಕಿತ್ಸೆ ಫಲಿಸದೆ ಯುವಕ ಸಾವು..!
ಮೃತನನ್ನು 25 ವರ್ಷದ ನವೀನ್ ಎಂದು ಗುರುತಿಸಲಾಗಿದೆ. ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇವರು ತಮಿಳುನಾಡಿನ ಕೃಷ್ಣಗಿರಿ ಆಸ್ಪತ್ರೆಯಲ್ಲಿ ಮೇ 2 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ; ತಾನೂ ಆತ್ಮಹತ್ಯೆಗೆ ಯತ್ನ..!
ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ ದುರ್ಘಟನೆ: ಬಾವಿ ಗೋಡೆ ಕುಸಿದು ಇಬ್ಬರು ಮಕ್ಕಳ ದುರ್ಮರಣ..!
ಮಕ್ಕಳು ಮೊದಲು ಸಮೀಪದ ಕಪಿಲೇಶ್ವರ ಕೆರೆಯಲ್ಲಿ ಈಜಾಟ ನಡೆಸಿ ಬಳಿಕ ಬಾವಿ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಗೋಡೆ ಕುಸಿದು ಬಿದ್ದಿದೆ.

ವರದಕ್ಷಿಣೆ ಕಿರುಕುಳ; 3 ತಿಂಗಳ ಮಗು ಬಿಟ್ಟು ತಾಯಿ ಆತ್ಮಹತ್ಯೆ, ಕೊಲೆ ಎಂದು ಕುಟುಂಬಸ್ಥರ ಆರೋಪ
ವಂಧನಾ ಕುಟುಂಬದವರು ಇದು ಆತ್ಮಹತ್ಯೆ ಅಲ್ಲ, ದೌರ್ಜನ್ಯ ಹಾಗೂ ವರದಕ್ಷಿಣೆ ಹಿಂಸೆ ಹಿನ್ನೆಲೆಯಲ್ಲಿ ನಡೆದಿರುವ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

KRS ಹಿನ್ನೀರಿನಲ್ಲಿ ದುರಂತ: ಬಿರುಗಾಳಿಗೆ ದೋಣಿ ಮಗುಚಿ ವೃದ್ಧ ದಂಪತಿ ಸೇರಿ ಮೂವರು ಜಲಸಮಾಧಿ..!
ವೃದ್ದ ದಂಪತಿಗಳು ತಮ್ಮ ಪುತ್ರಿ, ಅಳಿಯ ಮತ್ತು ಮೊಮ್ಮಗನೊಂದಿಗೆ ಶುಕ್ರವಾರ ಸಂಜೆ ಬೋಟಿಂಗ್‌ಗೆ ತೆರಳಿದ್ದರು.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಇಬ್ಬರು ಕೇರಳ ಟೂರಿಸ್ಟ್ ಸೇರಿ 7 ಮಂದಿ ಸಾವು; ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ; Video
ದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ; 9 ಜೀವಗಳು ಬಲಿ!
ಬೆಳಗ್ಗೆ 8.30ರಿಂದ ರಾತ್ರಿ 8.30ರವರೆಗೆ ನಗರದಲ್ಲಿ ಒಟ್ಟು 111 ಮಿಮೀ ಮಳೆಯಾಗಿದ್ದು, ಇದು ಏಪ್ರಿಲ್ ತಿಂಗಳಲ್ಲಿಯೇ ಇದುವರೆಗೆ ದಾಖಲಾಗಿದ್ದ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದೆ.

