ದೇಶಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಆರೋಪಿಗೆ ಮರಣ ದಂಡನೆ
ಏಳೂವರೆ ವರ್ಷದ ಬುದ್ದಿಮಾಂದ್ಯ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ವ್ಯಕ್ತಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ. ಈ ಅಪರಾಧ ಬರ್ಬರ ಹಾಗೂ ಅಮಾನವೀಯವಾಗಿದೆ ಎಂದು ಹೇಳಿದೆ.