ಬ್ರೆಜಿಲ್ ನಲ್ಲಿ ಶುಕ್ರವಾರ ಕೇವಲ 24 ಗಂಟೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ನಿಂದ 2914 ಮಂದಿ ಮೃತಪಟ್ಟಿದ್ದಾರೆ. ಇದರ ಪರಿಣಾಮ ದೇಶದಲ್ಲಿ ಈವರೆಗೆ ಸಾವಿನ ಸಂಖ್ಯೆ 3ಲಕ್ಷದ 86 ಸಾವಿರ ಮೀರಿದೆ.