deaths

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,350 ಹೊಸ ಪ್ರಕರಣಗಳು, 202 ಮಂದಿ ಸಾವು
ಮೊನ್ನೆ ಶನಿವಾರಕ್ಕಿಂತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತಗ್ಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7 ಸಾವಿರದ 350 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 202 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಹೊಸ ಕೇಸು, 624 ಮಂದಿ ಸಾವು
ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 3 ಕೋಟಿಯ 46 ಲಕ್ಷದ 74 ಸಾವಿರದ 744ಕ್ಕೆ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ ಒಂದೇ ದಿನ 8 ಸಾವಿರದ 503 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 94 ಸಾವಿರದ 943ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಓಮಿಕ್ರಾನ್ ಆತಂಕ ನಡುವೆ ಕೋವಿಡ್ ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,309 ಹೊಸ ಕೇಸು, 236 ಸಾವು
ಓಮಿಕ್ರಾನ್ ರೂಪಾಂತರಿ ಕೊರೋನಾ ಆತಂಕದ ನಡುವೆ ಭಾರತದಲ್ಲಿ ಸೋಂಕಿನ ಅಬ್ಬರ ನಿನ್ನೆಗಿಂತ ಇಂದು ಸೋಮವಾರ ಮತ್ತಷ್ಟು ಕಡಿಮೆಯಾಗಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 309 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 236 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ 9,283 ಹೊಸ ಪ್ರಕರಣ, ಕಳೆದ 537 ದಿನಗಳಲ್ಲಿ ಅತಿ ಕಡಿಮೆ; 437 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9 ಸಾವಿರದ 283 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 3 ಕೋಟಿಯ 45 ಲಕ್ಷದ 35 ಸಾವಿರದ 763ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,488 ಹೊಸ ಪ್ರಕರಣ, 12,510 ಮಂದಿ ಗುಣಮುಖ, 249 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 249 ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ 538 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ.

ಸತತ ಮೂರನೇ ದಿನವೂ ರಷ್ಯಾದಲ್ಲಿ ದಾಖಲೆಯ ಕೋವಿಡ್ ಸಾವು ವರದಿ
ಸತತ ಮೂರನೇ ದಿನವಾದ ಶುಕ್ರವಾರವೂ ದಾಖಲೆ ಸಂಖ್ಯೆಯ ಕೋವಿಡ್-19 ಸಾವುಗಳನ್ನು ರಷ್ಯಾದ ಅಧಿಕಾರಿಗಳು ವರದಿ ಮಾಡಿದ್ದಾರೆ.

ಕೋವಿಡ್-19: ದೇಶದಲ್ಲಿ 11,919 ಹೊಸ ಕೇಸು, ಒಂದೇ ದಿನ 470 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಮೊನ್ನೆ ಮಂಗಳವಾರಕ್ಕಿಂತ ನಿನ್ನೆ ಬುಧವಾರ ಕೊಂಚ ಹೆಚ್ಚಳವಾಗಿದೆ. ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11 ಸಾವಿರದ 919 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 470 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿ 11,850 ಹೊಸ ಕೇಸುಗಳು ವರದಿ, 555 ಸಾವು, ಕಳೆದ 274 ದಿನಗಳಲ್ಲಿಯೇ ಅತಿ ಕಡಿಮೆ
ಭಾರತದಲ್ಲಿ ಮಹಾಮಾರಿ ಕೊರೋನಾ ಮತ್ತಷ್ಟು ಕಡಿಮೆಯಾಗುತ್ತಿದೆ. ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11 ಸಾವಿರದ 850 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 555 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ ಸೋಂಕಿನ ಅಬ್ಬರ ಮತ್ತಷ್ಟು ಇಳಿಕೆ, 10,929 ಹೊಸ ಕೇಸು, 392 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,929 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 392 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಅಂಕಿಅಂಶಗಳು ತಿಳಿಸಿವೆ.

