deaths

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,795 ಹೊಸ ಪ್ರಕರಣ, 179 ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18 ಸಾವಿರದ 795 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 179 ಮಂದಿ ಮೃತಪಟ್ಟಿದ್ದಾರೆ.

ಕೇರಳದಲ್ಲಿ 15,951 ಹೊಸ ಕೋವಿಡ್-19 ಪ್ರಕರಣಗಳು, 165 ಸಾವು
ಕೇರಳದಲ್ಲಿ 15,951 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು 165 ಮಂದಿ ಒಂದೇ ದಿನ ಕೋವಿಡ್-19 ನಿಂದ ಸಾವನ್ನಪ್ಪಿದ್ದಾರೆ.

ದೆಹಲಿಯ ರೋಹಿಣಿ ಕೋರ್ಟ್ ನಲ್ಲಿ ಶೂಟೌಟ್: ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರ ಸಾವು
ರಾಜಧಾನಿ ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಹೊಸ ಕೇಸು ಪತ್ತೆ, 252 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26 ಸಾವಿರದ 115 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,404 ಹೊಸ ಸೋಂಕು ಪ್ರಕರಣ, 339 ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 25 ಸಾವಿರದ 404 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 339 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೊಂಚ ತಗ್ಗಿದ ಕೊರೋನಾ ಅಬ್ಬರ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 38,948 ಸಕ್ರಿಯ ಕೇಸು, 219 ಮಂದಿ ಸಾವು
ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಮೊನ್ನೆಗಿಂತ ಸ್ವಲ್ಪ ಕಡಿಮೆಯಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36,401 ಹೊಸ ಕೊರೋನಾ ಕೇಸು ಪತ್ತೆ, 530 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾಗೆ ಕಳೆದ 24 ಗಂಟೆಗಳ ಅವಧಿಯಲ್ಲಿ 530 ಮಂದಿ ಮೃತಪಟ್ಟಿದ್ದು, 36 ಸಾವಿರದ 401 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

ಕೋವಿಡ್-19: ದೇಶದಲ್ಲಿ 41,195 ಹೊಸ ಸೋಂಕು ಪತ್ತೆ, 490 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿಗೆ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41 ಸಾವಿರದ 195 ಮಂದಿ ಒಳಗಾಗಿದ್ದಾರೆ. ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 3 ಲಕ್ಷದ 87 ಸಾವಿರದ 987 ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಳಿದ ಕೊರೋನಾ: 3 ತಿಂಗಳ ಬಳಿಕ ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆ!
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಇಳಿಕೆಯಾಗುತ್ತಿದ್ದು, ಕೊರೋನಾ 2ನೇ ಅಲೆ ಅಬ್ಬರ ಪ್ರಾರಂಭವಾದಗೊಂಡ ಬಳಿಕ ಅತ್ಯಂತ ಕಡಿಮೆ ಸಾವು ಬುಧವಾರ ವರದಿಯಾಗಿದೆ.

