Deathtoll

ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ: ರಾಜ್ಯದಲ್ಲಿ ಮಳೆ ಸಂಬಂಧಿ ಅನಾಹುತಕ್ಕೆ ಐವರು ಬಲಿ
ರಾಜ್ಯ

ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ: ರಾಜ್ಯದಲ್ಲಿ ಮಳೆ ಸಂಬಂಧಿ ಅನಾಹುತಕ್ಕೆ ಐವರು ಬಲಿ

ಮಳೆಗೆ ಸಂಬಂಧಿಸಿದ ಅನಾಹುತಗಳಿಗೆ ನಗರದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಸಾಯಿ ಲೇಔಟ್ ದ್ವೀಪದಂತಿದೆ. ಇಲ್ಲಿನ ಮನೆಗಳ ನೆಲ ಮಹಡಿ ಅರ್ಧ ಮುಳುಗಿದ್ದು, ಜನರು ಮನೆಗಳಿಂದ ಹೊರಬರಲು ಸಾಧ್ಯವಾಗುತ್ತಿಲ್ಲ.

ದೇಶದಲ್ಲಿ ಕೊರೊನಾಗೆ 114 ಮಂದಿ ಬಲಿ, 4,500 ಗಡಿಯತ್ತ ಸೋಂಕಿತರ ಸಂಖ್ಯೆ
ದೇಶ

ದೇಶದಲ್ಲಿ ಕೊರೊನಾಗೆ 114 ಮಂದಿ ಬಲಿ, 4,500 ಗಡಿಯತ್ತ ಸೋಂಕಿತರ ಸಂಖ್ಯೆ

ಕೊರೊನವೈರಸ್‍ ತಡೆಗೆ ದೇಶದಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್‌ ನ 14 ನೇ ದಿನವಾದ ಮಂಗಳವಾರದವರೆಗೆ ಮಾರಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 114ಕ್ಕೆ ಏರಿದ್ದು,  4,500 ಗಡಿಯತ್ತ ಸೋಂಕಿತರ ಸಂಖ್ಯೆ ತಲುಪುತ್ತಿದೆ. 

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ರಾಜಸ್ತಾನದಲ್ಲಿ ಮತ್ತೊಬ್ಬರು ಬಲಿ, ಸಾವಿನ ಸಂಖ್ಯೆ 63ಕ್ಕೆ ಏರಿಕೆ
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ರಾಜಸ್ತಾನದಲ್ಲಿ ಮತ್ತೊಬ್ಬರು ಬಲಿ, ಸಾವಿನ ಸಂಖ್ಯೆ 63ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ವೈರಸ್ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ರಾಜಸ್ತಾನದಲ್ಲಿ ಒಂದೇ ದಿನ ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರಂತೆ ದೇಶದಲ್ಲಿ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. 

ಮಹಾಮಾರಿ ಕೊರೋನಾಗೆ ಇಬ್ಬರು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆ
ದೇಶ

ಮಹಾಮಾರಿ ಕೊರೋನಾಗೆ ಇಬ್ಬರು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇದರಂತೆ ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ವಿಶ್ವದೆಲ್ಲೆಡೆ ಕೊರೋನಾ ರುದ್ರತಾಂಡವ: ವೈರಸ್'ಗೆ 45,000 ಮಂದಿ ಬಲಿ, ಸೋಂಕಿತರ ಸಂಖ್ಯೆ 9ಲಕ್ಷಕ್ಕೆ ಏರಿಕೆ
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ರುದ್ರತಾಂಡವ: ವೈರಸ್'ಗೆ 45,000 ಮಂದಿ ಬಲಿ, ಸೋಂಕಿತರ ಸಂಖ್ಯೆ 9ಲಕ್ಷಕ್ಕೆ ಏರಿಕೆ

ಚೀನಾದಲ್ಲಿ ಹುಟ್ಟಿ ವಿಶ್ವದೆಲ್ಲೆಡೆ ಮರಣ ಮೃದಂಗ ಸಾರುತ್ತಿರುವ ಕೊರೋನಾ ವೈರಸ್ 45,000ಕ್ಕೂ ಹೆಚ್ಚು ಮಂದಿಯನ್ನು ಆಹುತಿ ಪಡೆದುಕೊಂಡಿದ್ದು, ಸುಮಾರು 9 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಭಾರತದಲ್ಲಿ ಮುಂದುವರೆದ ಮಹಾಮಾರಿ 'ಕೊರೋನಾ' ಆರ್ಭಟ: 'ಮಹಾ'ದಲ್ಲಿ ವ್ಯಕ್ತಿ ಬಲಿ, ಸಾವಿನ ಸಂಖ್ಯೆ 51ಕ್ಕೆ ಏರಿಕೆ, 1,703 ಮಂದಿಯಲ್ಲಿ ಸೋಂಕು ಪತ್ತೆ
ದೇಶ

ಭಾರತದಲ್ಲಿ ಮುಂದುವರೆದ ಮಹಾಮಾರಿ 'ಕೊರೋನಾ' ಆರ್ಭಟ: 'ಮಹಾ'ದಲ್ಲಿ ವ್ಯಕ್ತಿ ಬಲಿ, ಸಾವಿನ ಸಂಖ್ಯೆ 51ಕ್ಕೆ ಏರಿಕೆ, 1,703 ಮಂದಿಯಲ್ಲಿ ಸೋಂಕು ಪತ್ತೆ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ, ಇದರಂತೆ ದೇಶದಲ್ಲಿ ವೈರಸ್'ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ವೈರಸ್'ಗೆ ಮತ್ತೆ ಇಬ್ಬರು ಬಲಿ, ಸಾವಿನ ಸಂಖ್ಯೆ 23ಕ್ಕೆ ಏರಿಕೆ
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಮರಣ ಮೃದಂಗ: ವೈರಸ್'ಗೆ ಮತ್ತೆ ಇಬ್ಬರು ಬಲಿ, ಸಾವಿನ ಸಂಖ್ಯೆ 23ಕ್ಕೆ ಏರಿಕೆ

ಮಾನವಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ವೈರಸ್'ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರಂತೆ ಈ ವರೆಗೂ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಭಾರತದಲ್ಲಿ ಕೊರೋನಾ ರುದ್ರತಾಂಡವ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 650ಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊರೋನಾ ರುದ್ರತಾಂಡವ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 650ಕ್ಕೇರಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ತನ್ನ ಮರಣಮೃದಂಗವನ್ನು ಮುಂದುವರೆಸಿರುವ ಕೊರೋನಾ ವೈರಸ್ 18 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಸೋಂಕಿತರ ಸಂಖ್ಯೆ 650ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವ: 20,000 ಬಲಿ, ಸೋಂಕಿತರ ಸಂಖ್ಯೆ 471,035ಕ್ಕೆ ಏರಿಕೆ
ವಿದೇಶ

ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವ: 20,000 ಬಲಿ, ಸೋಂಕಿತರ ಸಂಖ್ಯೆ 471,035ಕ್ಕೆ ಏರಿಕೆ

ವಿಶ್ವದಾದ್ಯಂತ ಕೊರೋನಾ ವೈರಸ್ ರುದ್ರತಾಂಡವವಾಡುತ್ತಿದ್ದು, ವೈರಸ್ ಪರಿಣಾಮ ಈವರೆಗೂ ವಿಶ್ವದಾದ್ಯಂತ 20,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.