ದೇಶಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ 10 ತಿಂಗಳ ನಂತರ ಮೊದಲ ಡೋಸ್ ಪಡೆದ ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ!
ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭವಾದ 10 ತಿಂಗಳ ನಂತರ, ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ ದೇಬಶಿಶ್ ಚಕ್ರವರ್ತಿ ಅವರು ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ...