debate

Bengaluru City University ಗೌರವ ಡಾಕ್ಟರೇಟ್: ಸಿಂಡಿಕೇಟ್ ಸದಸ್ಯರಿಂದಲೇ ಆಯ್ಕೆ ಪಟ್ಟಿಗೆ ವಿರೋಧ; ಚರ್ಚೆಗೆ ಗ್ರಾಸ!
ಈ ವರ್ಷ ವಿಶ್ವವಿದ್ಯಾಲಯವು ಒಟ್ಟು 14 ಮಂದಿಯ ಹೆಸರನ್ನು ಶಿಫಾರಸು ಮಾಡಿದ್ದು, ಅಂತಿಮವಾಗಿ ಆರು ಮಂದಿಗೆ ಗೌರವ ಡಾಕ್ಟರೇಟ್ ನೀಡಲು ಆಯ್ಕೆ ಮಾಡಲಾಗಿದೆ.

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
2026-27ನೇ ಸಾಲನಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯುತ್ತಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ ಮಧ್ಯಮ ವರ್ಗ ವಿಸ್ತರಣೆಯ ಪುರಾವೆಗಳಿವೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video
ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ವಂದೇ ಮಾತರಂ ಕುರಿತು ಚರ್ಚೆ ನಡೆಸುತ್ತಿದೆ. ಈಗಿನ ಹಾಗೂ ಭವಿಷ್ಯವನ್ನು ನೋಡಲು ಬಯಸದ ಕಾರಣ ಭೂತಕಾಲದ ಬಗ್ಗೆ ಅಧ್ಯಯನ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದರು.

ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ: ಊಟ, ವಸತಿ, ಸಾರಿಗೆಗಾಗಿ ಕೋಟಿ ಕೋಟಿ ವೆಚ್ಚ; ಜಿಲ್ಲಾಡಳಿತ ಅಂದಾಜು ಪಟ್ಟಿ ನೋಡಿದರೆ ತಲೆ ತಿರುಗುತ್ತೆ!
ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕೆ ಜಿಲ್ಲಾಡಳಿತವು 21 ಕೋಟಿ ರೂ. ವೆಚ್ಚವನ್ನು ಅಂದಾಜಿಸಿದೆ.

ಕನ್ನಡ ಭಾಷಾ ವಿವಾದ: ಉತ್ತರ ಭಾರತೀಯರಿಗೆ 'ಬೆಂಗಳೂರು ಬಂದ್' ಚರ್ಚೆ ಹುಟ್ಟುಹಾಕಿದ x ಫೋಸ್ಟ್!
ಸಾಮಾಜಿಕ ಮಾಧ್ಯಮವೊಂದರಲ್ಲಿ 'ಉತ್ತರ ಭಾರತೀಯರಿಗೆ ಬೆಂಗಳೂರು ಬಂದ್' ಎಂಬ ಫೋಸ್ಟ್ ವೈರಲ್ ಆಗಿದ್ದು, ಆನ್ ಲೈನ್ ನಲ್ಲಿ ಕನ್ನಡ ಭಾಷೆ ವಿವಾದ ಕುರಿತು ಜೋರಾದ ಚರ್ಚೆ ನಡೆಯುತ್ತಿದೆ.

ISS ನಲ್ಲಿ Sunita Williams Christmas ಆಚರಣೆ; 8 ದಿನಕ್ಕಾಗಿ ತೆರಳಿದವರ ಬಳಿ ಸಂಟಾ ಕ್ಲಾಸ್ ಟೋಪಿ ಹೇಗೆ ಬಂತು?: ನೆಟ್ಟಿಗರ ಪ್ರಶ್ನೆ
ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಈಗ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಗಗನಯಾತ್ರಿಗಳ ತಂಡ ಸಂತಾಕ್ಲಾಸ್ ಟೋಪಿ ಧರಿಸಿ ಅಲ್ಲಿಂದಲೇ ಎಲ್ಲರಿಗೂ ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ.

Watch | ಅಂಬೇಡ್ಕರ್ ಸೋಲಿಸಲು ಕಾಂಗ್ರೆಸ್ ಪಿತೂರಿ, ಬಾಬಾ ಸಾಹೇಬ್ ಬೆನ್ನಿಗೆ ನಿಂತಿದ್ದು RSS- Tejasvi Surya

ಕೆಟ್ಟ ಸಂಪ್ರದಾಯ ಹುಟ್ಟುಹಾಕಬಾರದೆಂದು ಸದನದಲ್ಲಿ MUDA ಚರ್ಚೆಗೆ ಅವಕಾಶ ನೀಡಿಲ್ಲ: ಯು.ಟಿ ಖಾದರ್
ಮುಡಾ ಹಗರಣ ಸಾರ್ವಜನಿಕ ಮಹತ್ವದ್ದಾಗಿದ್ದರೂ, 10-12 ವರ್ಷಗಳ ಹಿಂದಿನದ್ದಾಗಿದೆ. ಈಗಿರುವ ವಿರೋಧ ಪಕ್ಷ ಅಧಿಕಾರದಲ್ಲಿದ್ದಾಗ ನಡೆದ ಘಟನೆಯಾಗಿದೆ ಎಂದು ಖಾದರ್ ಹೇಳಿದರು. ರಾಜ್ಯ ಸರ್ಕಾರ ಈಗಾಗಲೇ ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಪ್ರಧಾನಿ ಮೋದಿ-ರಾಹುಲ್ ಬಹಿರಂಗ ಚರ್ಚೆ: ಆಹ್ವಾನ ಒಪ್ಪಿಕೊಂಡ ಕಾಂಗ್ರೆಸ್
ಲೋಕಸಭಾ ಚುನಾವಣೆ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಬಹಿರಂಗ ಚರ್ಚೆಯಲ್ಲಿ ಭಾಗವಹಿಸುವ ಆಹ್ವಾನವನ್ನು ಕಾಂಗ್ರೆಸ್ ಒಪ್ಪಿಕೊಂಡಿದೆ.

