debate

ಸಂಸತ್ ಕಲಾಪ: ಕೇವಲ 2 ಗಂಟೆಗೂ ಕಡಿಮೆ ಅವಧಿಯಲ್ಲಿ ಚರ್ಚಿಸಿ 172 ಮಸೂದೆಗಳ ಅಂಗೀಕಾರ!
ಒಟ್ಟಾರೆಯಾಗಿ, 172 ಮಸೂದೆಗಳನ್ನು ಚರ್ಚಿಸಿ ಅನುಮೋದಿಸಲಾಗಿದೆ, ಆದರೆ ಗಮನಾರ್ಹ ಭಾಗವು ಸೀಮಿತ ಚರ್ಚೆಯ ಸಮಯವನ್ನು ಪಡೆದುಕೊಂಡಿದೆ, ಲೋಕಸಭೆಯಲ್ಲಿ 86 ಮತ್ತು ರಾಜ್ಯಸಭೆಯಲ್ಲಿ 103 ಮಸೂದೆಗಳನ್ನು ಎರಡು ಗಂಟೆಗಳ ಕಾಲ ಕಡಿಮೆ ಅವಧಿಯಲ್ಲಿ ಚರ್ಚಿಸಲಾಗಿದೆ.

ಬೆಳಗಾವಿ: ಚರ್ಚೆಯಿಲ್ಲದೆಯೇ ವಿಧಾನಸಭೆಯಲ್ಲಿ 5 ವಿಧೇಯಕಗಳು ಅಂಗೀಕಾರ
ವಸತಿ, ಅಲ್ಪಸಂಖ್ಯಾತ ಸಚಿವರು ತೆಲಂಗಾಣ ಚುನಾವಣಾ ಕಣದಲ್ಲಿ ನೀಡಿದ್ದ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿಯ ಶಾಸಕರು ಧರಣಿ ನಡೆಸುತ್ತಿದ್ದ ವೇಳೆಯಲ್ಲೇ 5 ವಿಧೇಯಕಗಳನ್ನು ಬಹುತೇಕ ಚರ್ಚೆ ಇಲ್ಲದೆ ಅಂಗೀಕರಿಸಲಾಯಿತು.

ರಷ್ಯಾ-ಉಕ್ರೇನ್ 'ಬಿಕ್ಕಟ್ಟೇ' ಅಥವಾ 'ಯುದ್ಧವೇ? ಏನನ್ನಬೇಕು! ಜಿ-20 ನಾಯಕರ ಚರ್ಚೆ
ಸರಿಯಾಗಿ ಒಂದು ವರ್ಷದ ಹಿಂದೆ, ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿತು. ಆದರೆ ಅದನ್ನು ಎರಡು ದಿನಗಳ ಜಿ-20 ಹಣಕಾಸು ಸಚಿವರು ಮತ್ತು ಸೆಂಟ್ರಲ್ ಗವರ್ನರ್ ಗಳ ಸಭೆ ನಂತರ ಹೊರಡಿಸಲಿರುವ ಜಂಟಿ ಪ್ರಕಟಣೆಯಲ್ಲಿ ಅದನ್ನು ಹೇಗೆ ತಿಳಿಸಬೇಕು ಎಂಬುದರ ಬಗ್ಗೆ ವಿಶ್ವದ ಟಾಪ್ 20 ಆರ್ಥಿಕತೆಯ ನಾಯಕರು ಚರ್ಚಿಸುತ್ತಿದ್ದಾರೆ.

ನಮ್ಮದು ಜನ ಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಆಯವ್ಯಯ- ಸಿಎಂ ಬೊಮ್ಮಾಯಿ
ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದರು.

ಬೆಂಗಳೂರು: ಮೈಸೂರಿನ ಕಿಕ್ ಬಾಕ್ಸರ್ ಸಾವು ಪ್ರಕರಣ; ಸ್ಪರ್ಧೆಗಳಲ್ಲಿ ಸುರಕ್ಷತೆ ಕುರಿತ ವಿಷಯ ಮುನ್ನಲೆಗೆ
ಭಾನುವಾರ ನಡೆದ ಕೆ1 ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 23 ವರ್ಷದ ಕಿಕ್‌ಬಾಕ್ಸರ್ ಗಾಯಗೊಂಡು ಬುಧವಾರ ಸಾವನ್ನಪ್ಪಿದ ನಂತರ ಇಂತಹ ಕಾದಾಟದ ಸ್ಪರ್ಧೆಗಳಲ್ಲಿ ಸುರಕ್ಷತೆಯ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. ನಗರದ ಜ್ಞಾನಜ್ಯೋತಿ ನಗರದ ಪೈ ಅಂತರಾಷ್ಟ್ರೀಯ ಕಟ್ಟಡದಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು.

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಒತ್ತಾಯಿಸಿ ಅನಂತಕುಮಾರ್ ಪುತ್ರಿ ಟ್ವೀಟ್; ಚರ್ಚೆಗೆ ಗ್ರಾಸ
ಬೆಂಗಳೂರು ಮತ್ತು ಮುಂಬೈ ನಡುವೆ ಹೈಸ್ಪೀಡ್ ರೈಲು ಓಡಿಸುವಂತೆ ಮಾಜಿ ಕೇಂದ್ರ ಸಚಿವ ದಿ. ಅನಂತ್ ಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದು, ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮತಾಂತರ ನಿಷೇಧ ಮಸೂದೆ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆ!
ವಿವಾದಾತ್ಮಕ ಮತಾಂತರ ನಿಷೇಧ ಕುರಿತ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಪ್ರತಿಪಕ್ಷಗಳು ಬುಧವಾರ ಒತ್ತಾಯಿಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಬೆಳಗ್ಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ವಿಶೇಷ ಚರ್ಚೆಗೆ ಅವಕಾಶ ನೀಡಿದ್ದಾರೆ.

ಪೆಗಾಸಸ್ ಪ್ರಕರಣ: ವ್ಯವಸ್ಥೆ ಮೇಲೆ ನಂಬಿಕೆ ಇಡಿ, ಸಾಮಾಜಿಕ ಜಾಲತಾಣಗಳ ಚರ್ಚೆಯಿಂದ ದೂರವಿರಿ; 'ಸುಪ್ರೀಂ' ಸೂಚನೆ
ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೆಗಾಸಿಸ್ ವಿವಾದ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿನ ನಡೆಸಲಾಗುತ್ತಿರುವ 'ಪ್ರತ್ಯೇಕ ಚರ್ಚೆ' ಕುರಿತು ಮಂಗಳವಾರ ಸುಪ್ರೀಂ ಕೋರ್ಟ್ ತೀವ್ರವಾಗಿ ಕಿಡಿಕಾರಿದೆ.

ರೈತಪರ ನಿಲುವಿನ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಸಚಿವ ಸುಧಾಕರ್ ಸವಾಲು
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಹಿತರಕ್ಷಣೆಗೆ ಕೈಗೊಂಡಿರುವ ತೀರ್ಮಾನಗಳ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

