debate

ಭಾರತ, ರಷ್ಯಾ, ಚೀನಾ ರಾಷ್ಟ್ರಗಳ ಗಾಳಿ ಕಲುಷಿತವಾಗಿದೆ: ಡೊನಾಲ್ಡ್ ಟ್ರಂಪ್
ವಿದೇಶ

ಭಾರತ, ರಷ್ಯಾ, ಚೀನಾ ರಾಷ್ಟ್ರಗಳ ಗಾಳಿ ಕಲುಷಿತವಾಗಿದೆ: ಡೊನಾಲ್ಡ್ ಟ್ರಂಪ್

ಭಾರತ, ಚೀನಾ, ರಷ್ಯಾ ರಾಷ್ಟ್ರಗಳ ಗಾಳಿ ಕಲುಷಿತಗೊಂಡಿವೆ. ಆ ದೇಶಗಳ ವಾಯುಮಾಲಿನ್ಯಕ್ಕೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿ ಗಾಳಿ ಶುದ್ಧವಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. 

ಅಸ್ಪೃಶ್ಯತೆ, ಮತಾಂತರದ ಕುರಿತು ಪರಿಷತ್ ನಲ್ಲಿ ಅರ್ಥಪೂರ್ಣ ಚರ್ಚೆ...!
ರಾಜ್ಯ

ಅಸ್ಪೃಶ್ಯತೆ, ಮತಾಂತರದ ಕುರಿತು ಪರಿಷತ್ ನಲ್ಲಿ ಅರ್ಥಪೂರ್ಣ ಚರ್ಚೆ...!

ಅಸ್ಪೃಶ್ಯರ ಸ್ಥಿತಿಗತಿ, ಮತಾಂತರಕ್ಕೆ ಕಾರಣಗಳೇನು, ಸಂವಿಧಾನ ಬದ್ಧ ಹಕ್ಕುಗಳು, ಅವಕಾಶಗಳಿಂದ ಅಸ್ಪೃಶ್ಯರು ವಂಚಿತವಾಗುತ್ತಿರುವ ಕುರಿತು ಬೆಳಕು‌ ಚೆಲ್ಲುವ ಅರ್ಥಪೂರ್ಣ ಚರ್ಚೆ ವಿಧಾನ ಪರಿಷತ್ ಕಲಾಪದಲ್ಲಿಂದು ನಡೆಯಿತು.

'ಸಮಾಜದಲ್ಲಿ ಆರೋಗ್ಯಕರ ಚರ್ಚೆಯಾಗಬೇಕೆ ಹೊರತು ಹಿಂಸಾಚಾರ ನಡೆಯಬಾರದು': ಸುಪ್ರೀಂ ಕೋರ್ಟ್ 
ದೇಶ

'ಸಮಾಜದಲ್ಲಿ ಆರೋಗ್ಯಕರ ಚರ್ಚೆಯಾಗಬೇಕೆ ಹೊರತು ಹಿಂಸಾಚಾರ ನಡೆಯಬಾರದು': ಸುಪ್ರೀಂ ಕೋರ್ಟ್ 

ವ್ಯತ್ಯಾಸಗಳು ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ತಾಳ್ಮೆಯಿಂದ ವರ್ತಿಸಿ ಆರೋಗ್ಯಕರ ಚರ್ಚೆ ನಡೆಸಬೇಕೆ ಹೊರತು ಹಿಂಸಾಚಾರದಲ್ಲಿ ತೊಡಗುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಶಾಹೀನ್ ಬಾಗ್ ಪ್ರತಿಭಟನೆ ಕುರಿತು ಉಲ್ಲೇಖಿಸಿ ಹೇಳಿದೆ. 

ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಸಂವಿಧಾನ ಕುರಿತ ವಿಶೇಷ ಚರ್ಚೆಗೆ ಅವಕಾಶ- ಕಾಗೇರಿ
ರಾಜಕೀಯ

ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಸಂವಿಧಾನ ಕುರಿತ ವಿಶೇಷ ಚರ್ಚೆಗೆ ಅವಕಾಶ- ಕಾಗೇರಿ

ರಾಜ್ಯ ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಭಾರತ ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ಎರಡು ದಿನಗಳ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಖರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ

ಯುರೋಪ್ ನ ಸಂಸತ್ ನಲ್ಲಿ ಸಿಎಎ ವಿರೋಧಿ ನಿರ್ಣಯದ  ಕುರಿತು ಚರ್ಚೆ: ಮತದಾನ
ದೇಶ

ಯುರೋಪ್ ನ ಸಂಸತ್ ನಲ್ಲಿ ಸಿಎಎ ವಿರೋಧಿ ನಿರ್ಣಯದ  ಕುರಿತು ಚರ್ಚೆ: ಮತದಾನ

ಭಾರತದ ಸಂಸತ್ ನಲ್ಲಿ ಅಂಗೀಕಾರಗೊಂಡಿರುವ ಸಿಎಎ ಕಾಯ್ದೆಗೆ ವಿರುದ್ಧವಾಗಿ ಯುರೋಪ್ ನ ಸಂಸತ್ ಸದಸ್ಯರು ನಿರ್ಣಯ ಮಂಡಿಸಿದ್ದು, ಈ ಬಗ್ಗೆ ಮುಂದಿನ ವಾರ ಚರ್ಚೆ ನಡೆಯಲಿದೆ.

ಅಮಿತ್ ಶಾ ಸವಾಲನ್ನು ಸ್ವೀಕರಿಸಿದ ಮಾಯಾವತಿ! 
ದೇಶ

ಅಮಿತ್ ಶಾ ಸವಾಲನ್ನು ಸ್ವೀಕರಿಸಿದ ಮಾಯಾವತಿ! 

ಬಿಎಸ್ ಪಿ ನಾಯಕಿ ಮಾಯಾವತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸವಾಲನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ. 

ಲೋಕಸಭೆಯಿಂದ ಹೊಸ ದಾಖಲೆ; ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ
ದೇಶ

ಲೋಕಸಭೆಯಿಂದ ಹೊಸ ದಾಖಲೆ; ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ

ಲೋಕಸಭೆ ರೈಲ್ವೆ ಸಚಿವಾಲಯದ ಅನುಧಾನ ಬೇಡಿಕೆಗಳ ಕುರಿತ ಚರ್ಚೆ ಗುರುವಾರ ಮಧ್ಯರಾತ್ರಿಯವರೆಗೂ ನಡೆಸುವ ಮೂಲಕ ಸಂಸತ್ತಿನ ಕೆಳಮನೆ ಹೊಸ ದಾಖಲೆ ನಿರ್ಮಿಸಿದೆ.

ರಾಹುಲ್ ಭವಿಷ್ಯ ಅಸ್ಪಷ್ಟ: 1 ತಿಂಗಳು ಸುದ್ದಿ ವಾಹಿನಿ ಚರ್ಚೆಯಿಂದ ದೂರವಿರಲು ವಕ್ತಾರರಿಗೆ ಕಾಂಗ್ರೆಸ್ ಸೂಚನೆ
ದೇಶ

ರಾಹುಲ್ ಭವಿಷ್ಯ ಅಸ್ಪಷ್ಟ: 1 ತಿಂಗಳು ಸುದ್ದಿ ವಾಹಿನಿ ಚರ್ಚೆಯಿಂದ ದೂರವಿರಲು ವಕ್ತಾರರಿಗೆ ಕಾಂಗ್ರೆಸ್ ಸೂಚನೆ

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಪರಾಮರ್ಶೆಯಲ್ಲಿ ತೊಡಗಿರುವ ಕಾಂಗ್ರೆಸ್ ಈ ...

ತೀವ್ರ ಗದ್ದಲದ ನಡುವೆಯೇ ಚರ್ಚೆಗಳಿಲ್ಲದೆ ಮಸೂದೆಗಳು ಅಂಗೀಕಾರ
ರಾಜ್ಯ

ತೀವ್ರ ಗದ್ದಲದ ನಡುವೆಯೇ ಚರ್ಚೆಗಳಿಲ್ಲದೆ ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು...