debate

ನೋಟು ನಿಷೇಧದ ಬಗ್ಗೆ ಮತ್ತೆ ಸಂಸತ್ ನಲ್ಲಿ ಗದ್ದಲ ಲೋಕಸಭೆ, ರಾಜ್ಯಸಭೆಗಳಲ್ಲಿ ವಿಪಕ್ಷಗಳ ಕೋಲಾಹಲ
ಡಿ.7 ರಂದು ಪ್ರಾರಂಭವಾದ ಸಂಸತ್ ಅಧಿವೇಶನದ ಕಲಾಪದಲ್ಲಿ ನೋಟು ನಿಷೇಧದ ವಿಚಾರವಾಗಿ ಮತ್ತೆ ಗದ್ದಲ ಉಂಟಾಗಿದ್ದು, ಉಭಯ ಸದನಗಳಲ್ಲೂ ವಿಪಕ್ಷಗಳು ಪ್ರಧಾನಿ ಕ್ಷಮೆಗೆ ಪಟ್ಟು ಹಿಡಿದ ಘಟನೆ ನಡೆದಿದೆ.

ವಿಪಕ್ಷಗಳಿಗೆ ಬಣ್ಣ ಬಯಲಾಗುವ ಹೆದರಿಕೆ, ನೋಟು ರದ್ದತಿ ಚರ್ಚೆಯಿಂದ ತಪ್ಪಿಸಿಕೊಳ್ಳಲು ಯತ್ನ: ಕೇಂದ್ರ ಸರ್ಕಾರ
ಪ್ರಧಾನಿಯೇ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದಿರುವ ವಿರೋಧಪಕ್ಷಗಳಿಗೆ ನೋಟು ರದ್ದತಿ ಚರ್ಚೆಯಿಂದ ತಮ್ಮ ಬಣ್ಣ ಬಯಲಾಗುವ ಹೆದರಿಕೆ ಉಂಟಾಗಿದೆ.
ಪ್ರತಿಭಟನೆಯ ಬೆಂಕಿ: ಚರ್ಚೆಯಿಲ್ಲದೆಯೇ 5 ಮಸೂದೆಗಳು ಪಾಸ್
ಪ್ರತಿಭಟನೆಯನ್ನು ಬದಿಗಿಟ್ಟು ಮಸೂದೆ ಕುರಿತಂತೆ ಚರ್ಚೆ ನಡೆಸುವಂತೆ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಎಷ್ಟು ಬಾರಿ ಮಾಡಿದರೂ, ಪ್ರತಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ...

ಭಯೋತ್ಪಾದನೆ ವಿರುದ್ಧದ ಹೋರಾಟ: ಅಮೆರಿಕಾಗೆ ಪಾಕಿಸ್ತಾನ ಮಿತ್ರನೋ ಶತೃವೋ ಎಂಬ ಬಗ್ಗೆ ಚರ್ಚೆ
ಭಯೋತ್ಪಾದನೆ ವಿರುದ್ಧದ ಹೋರಾಟದ ವಿಷಯದಲ್ಲಿ ಇಸ್ಲಾಮಾಬಾದ್ ದ್ವಂದ್ವ ನಿಲುವು ಹೊಂದಿರುವುದರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅಮೆರಿಕ, ಪಾಕಿಸ್ತಾನ ತನಗೆ ಮಿತ್ರನೋ ಶತೃವೋ ಎಂಬ ಬಗ್ಗೆ ಚರ್ಚೆ ನಡೆಸಲಿದೆ.

ವಿಧ್ವಂಸಕ ಕೃತ್ಯವೆಸಗುವ ಬದಲು ಚರ್ಚೆಯಲ್ಲಿ ಪಾಲ್ಗೊಳ್ಳಿ: ಅರುಣ್ ಜೇಟ್ಲಿ
ದೇಶದಲ್ಲಿ ಶಾಂತ ಕದಡುವ ಘಟನೆಗಳು ಸಾಕಷ್ಟು ನಡೆಯುತ್ತಿದ್ದು, ವಿಧ್ವಂತಕ ಕೃತ್ಯವೆಸಗುವ ಬದಲು ಚರ್ಚೆಗಳಲ್ಲಿ ಪಾಲ್ಗೊಳ್ಳಿ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ...

ಮರಣದಂಡನೆ ಚರ್ಚೆ ಸ್ವಾಗತಿಸಿದ ಬಿಜೆಪಿ
ಯಾಕೂಬ್ ಮೆಮನ್ ಗಲ್ಲಿನ ಬೆನ್ನಲ್ಲೇ ಶುರುವಾದ ಮರಣದಂಡನೆಗೆ ಸಂಬಂಧಿಸಿದ ಪರ- ವಿರೋಧದ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಈ ಕುರಿತ ಚರ್ಚೆಯ ಭಾಗವಾಗಲು ನಾವೂ ಸಿದ್ಧ ಎಂದು ಬಿಜೆಪಿ ಇದೇ ಮೊದಲ ಬಾರಿಗೆ ಹೇಳಿದೆ...

ವಿಪಕ್ಷಗಳು ಚರ್ಚೆಗೆ ಹೆದರಿ ಓಡುತ್ತಿವೆ: ರಾಜನಾಥ್ ಸಿಂಗ್
ಕೇಂದ್ರ ಸರ್ಕಾರ ವಿಪಕ್ಷಗಳ ಜತೆ ಚರ್ಚಿಸಲು ಮುಂದಾಗಿದೆ. ಆದರೆ, ಪ್ರತಿಪಕ್ಷಗಳು ಬೆನ್ನು ತೋರಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಮೋದಿಯಿಂದ ಶಶಿ ತರೂರ್ ಗೆ ಹೊಗಳಿಕೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಟೀಕೆಗೊಳಗಾದ ಮರು ದಿನವೇ ಪ್ರದಾನಿ ನರೇಂದ್ರ ಮೋದಿ ಸಂಸದ ಶಶಿ ತರೂರ್ ಅವರನ್ನು ಹೊಗಳಿದ್ದಾರೆ...

ಸಂಸತ್ತಿನ 2ನೇ ದಿನದ ಕಲಾಪವನ್ನು ಬಲಿ ಪಡೆದ ಲಲಿತ್ ಪ್ರಕರಣ
ವಿರೋಧ ಪಕ್ಷದ ಸದಸ್ಯರು ಯಾವುದೇ ವಿಷಯದ ಬಗ್ಗೆ ಸಮರ್ಥವಾಗಿ ವಾದ ಮಾಡಲು ಬಲಹೀನರಾಗಿದ್ದಾರೆ. ಆದರೆ ಅನಗತ್ಯ ಗದ್ದಲ ಸೃಷ್ಟಿಸಿ...

