debris

ಬೆಂಗಳೂರು: ತ್ಯಾಜ್ಯ ಸುರಿದು ಕೆರೆ ಮಲಿನಗೊಳಿಸುತ್ತಿದ್ದವರಿಗೆ ತಕ್ಕ ಪಾಠ ಕಲಿಸಿದ ಸ್ಥಳೀಯರು!
ಕೆರೆ ಬಫರ್ ವಲಯಗಳಲ್ಲಿ ಮತ್ತು ರಸ್ತೆಗಳಲ್ಲಿ ಇಂತಹ ಅಕ್ರಮ ತ್ಯಾಜ್ಯ ವಿಲೇವಾರಿ ವ್ಯಾಪಕವಾಗಿದೆ. ಅಧಿಕಾರಿಗಳು ಇಂತಹ ವಾಹನಗಳನ್ನು ವಶಪಡಿಸಿಕೊಂಡು ಭಾರೀ ದಂಡ ವಿಧಿಸಬೇಕು.

ರುದ್ರಪ್ರಯಾಗ, ಉತ್ತರಾಖಂಡ: ಫಾಂಟಾ ಹೆಲಿಪ್ಯಾಡ್ ಬಳಿ ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವು
ಮಧ್ಯರಾತ್ರಿ 1:20 ರ ಸುಮಾರಿಗೆ ಘಟನೆಯ ಬಗ್ಗೆ ಜಿಲ್ಲಾ ವಿಪತ್ತು ರಕ್ಷಣಾ ಪಡೆಗೆ ತಿಳಿಸಲಾಯಿತು. ತಕ್ಷಣ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿತು.

ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ ಪ್ರಕರಣ: 40 ಮಂದಿ ಕಾರ್ಮಿಕರು ಸುರಕ್ಷಿತ, ಆಹಾರ, ನೀರು ಪೂರೈಕೆ
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 30 ಗಂಟೆ ಕಳೆದಿದ್ದು, ಅದೃಷ್ಟವಶಾತ್ ಸುರಂಗದಲ್ಲಿ ಸಿಲುಕಿಕೊಂಡಿದ್ದ 40 ಮಂದಿ ಕಾರ್ಮಿಕರು ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ.

ಚರಂಡಿ ತುಂಬೆಲ್ಲಾ ಬೀಳಿಸಿದ ಕಟ್ಟಡಗಳ ಅವಶೇಷ, ನೀರು ತುಂಬಿಕೊಂಡು ದುರ್ನಾತ: ವೈಟ್ಫೀಲ್ಡ್ ನಿವಾಸಿಗಳ ಅಳಲು
ಕೆಸರು, ಕೊಚ್ಚೆ, ಹೂಳು ತುಂಬಿಕೊಂಡಿದ್ದ ರಾಜಕಾಲುವೆಗಳಿಂದ ದುರ್ನಾತ ಬೀರುತ್ತಿದೆ ಎಂದು ವೈಟ್ಫೀಲ್ಡ್ ಮತ್ತು ಪ್ರೆಸ್ಟೀಜ್ ಓಝೋನ್ ಅಪಾರ್ಟ್ಮೆಂಟ್ ನಿವಾಸಿಗಳು ಆರೋಪಿಸುತ್ತಿದ್ದಾರೆ. ಮುಚ್ಚಿಹೋಗಿರುವ ಚರಂಡಿಗಳನ್ನು ತೆರವುಗೊಳಿಸದಿದ್ದಲ್ಲಿ ಭವಿಷ್ಯದಲ್ಲಿ ಮತ್ತೆ ಪ್ರವಾಹ ಉಂಟಾಗುವ ಭೀತಿ ಇಲ್ಲಿನ ನಿವಾಸಿಗಳನ್ನು ಕಾಡುತ್ತಿದೆ.

ಕೇರಳದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ!
ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಇಂದು ನಸುಕಿನ ಜಾವ ಕುಸಿದು ಬಿದ್ದ ಪರಿಮಾಣ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.

ರಾಮ ಜನ್ಮಭೂಮಿಯಲ್ಲಿ ನೆಲಸಮ ಮಾಡುವಾಗ ಶಿವಲಿಂಗ, ಮರಳುಗಲ್ಲಿನ ಕೆತ್ತನೆ ಸಿಕ್ಕಿದೆ: ದೇವಾಲಯದ ಟ್ರಸ್ಟ್
ಧಾರ್ಮಿಕ ಖ್ಯಾತ ಮತ್ತು ಸೂಕ್ಷ್ಮ ಪ್ರದೇಶವಾಗಿರುವ ರಾಮ ಜನ್ಮಭೂಮಿಯಲ್ಲಿ ನೆಲಸಮ ಮಾಡುವಾಗ ಮರಳುಗಲ್ಲಿನ ಕೆತ್ತನೆಗಳು ಮತ್ತು ಶಿವಲಿಂಗ ಸಿಕ್ಕಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.

ಭಾರತದ ಎ-ಸ್ಯಾಟ್ ಪರೀಕ್ಷೆಯಿಂದ ಅಂತರಿಕ್ಷದಲ್ಲಿ 400 ಚೂರುಗಳ ಅವಶೇಷ, ಐಎಸ್ಎಸ್ ಗೆ ಅಪಾಯ: ನಾಸಾ
ಭಾರತ ನಾಶಪಡಿಸಿದ ತನ್ನ ಒಂದು ಉಪಗ್ರಹದಿಂದ ಅಂತರಿಕ್ಷ ಕಕ್ಷೆಯಲ್ಲಿ ಸುಮಾರು 400 ಚೂರುಗಳು ಸೃಷ್ಟಿಯಾಗಿದ್ದು ಇದರಿಂದ...

ಬೆಂಗಳೂರು: ಗುಂಡಿಗಳನ್ನು ಕಲ್ಲು, ಮಣ್ಣುಗಳಿಂದ ಮುಚ್ಚುವ ಬಿಬಿಎಂಪಿ ಗುತ್ತಿಗೆದಾರರು!
ನಗರದ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ 10 ದಿನಗಳ...

ಕಂಪೌಂಡ್ ಗೋಡೆಗಳ ಕೊರತೆ: ಹಾವು, ಕಸಕಡ್ಡಿ, ದುಷ್ಕರ್ಮಿಗಳ ಸಮಸ್ಯೆಯಿಂದ ನಲುಗುತ್ತಿರುವ ಸರ್ಕಾರಿ ಶಾಲೆಗಳು
ನಗರದ ಅನೇಕ ಸರ್ಕಾರಿ ಶಾಲೆಗಳು ವಿದ್ಯಾ ದೇಗುಲವಾಗಿ ಉಳಿಯದೆ ಕಸ, ಮಣ್ಣು, ಬೇಡದ ವಸ್ತುಗಳನ್ನು...

