ರಾಜ್ಯಪ್ರತಿಪಕ್ಷಗಳ ಟೀಕೆಯ ಬಳಿಕ ಎಚ್ಚೆತ್ತ ಸರ್ಕಾರ: ಸುಸ್ತಿ ಕೃಷಿ ಸಾಲಗಳ ವಸೂಲಾತಿಗೆ ಬ್ರೇಕ್
ರೈತರ ಸುಸ್ತಿ ಕೃಷಿ ಸಾಲಗಳ ವಸೂಲಾತಿಗೆ ಸಂಬಂಧಿಸಿದಂತೆ ಡಿಸೆಂಬರ್ 27 ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ಸಹಕಾರ ಸಂಘಗಳ ನಿಬಂಧಕರು ಮರು ಆದೇಶ ಹೊರಡಿಸಿದ್ದು,ಸಾಲ ಮರುಪಾವತಿಯ ಆತಂಕಕ್ಕೆ ಸಿಲುಕಿದ್ದ ರೈತ ನಿಟ್ಟುಸಿರು ಬಿಡುವಂತಾಗಿದೆ.