ರಾಜಕೀಯಋಣ ಮುಕ್ತ ಕಾಯ್ದೆ ಶೀಘ್ರದಲ್ಲಿಯೇ ಜಾರಿಗೆ: ಸಿಎಂ ಕುಮಾರಸ್ವಾಮಿ
ಧನಿಕರು ಸಾಲ ನೀಡಿ ಬಡ್ಡಿ, ಚಕ್ರ ಬಡ್ಡಿ ಹಾಕಿ ಸಾಲದ ಶೂಲದಲ್ಲಿ ಸಿಲುಕಿರುವ ಬಡವರನ್ನು ರಕ್ಷಿಸಲು ಮುಂದಿನ 15 ದಿನಗಳಲ್ಲಿ ಋಣ ಮುಕ್ತ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ...