ದೇಶಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್ನಲ್ಲಿ ಪೋಸ್ಟ್; ವ್ಯಕ್ತಿಯನ್ನು ರಕ್ಷಿಸಿದ ಮುಂಬೈ ಪೊಲೀಸರು
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.