Debt

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಾಲ ತೀರಿಸಲಾಗದೆ ಸಾವಿಗೆ ಶರಣು; ಪತ್ನಿಯಿಂದ ದೂರು ದಾಖಲು
ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಿರುಕುಳ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ಶಿವಕುಮಾರ್ ನೇಣಿಗೆ ಶರಣಾಗಿದ್ದರು. ಆದ್ರೆ, ಇದೀಗ ರೈತ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.

ಕಳೆದ 4 ವರ್ಷಗಳಲ್ಲಿ ರೈಲ್ವೆ ಇಲಾಖೆಯ ಸಾಲದ ಹೊರೆ ಹೆಚ್ಚಳ; ಅಂಕಿಅಂಶ ಮೂಲಕ ಮಾಹಿತಿ ನೀಡಿದ ರೈಲ್ವೆ ಸಚಿವ
ಭಾರತೀಯ ರೈಲ್ವೇ (India Railway) ಯ ಸತತ ಪ್ರಯತ್ನಗಳ ಹೊರತಾಗಿಯೂ ಕಳೆದ ನಾಲ್ಕು ವರ್ಷಗಳಲ್ಲಿ ಇಲಾಖೆಯ ಸಾಲದ ಹೊರೆ ಹೆಚ್ಚಾಗಿದೆ. 2019-20ರ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆ ಇಲಾಖೆಯ ಸಾಲದ ಹೊರೆ 20,304 ಕೋಟಿ ರೂಪಾಯಿಗಳಿದ್ದರೆ 2020-21ರಲ್ಲಿ 23,386 ಕೋಟಿ ರೂಪಾಯಿಗಳಾದವು.

130 ಮಿಲಿಯನ್ ಡಾಲರ್ ಸಾಲ ಪೂರ್ವಪಾವತಿಗೆ ಅದಾನಿ ಸಮೂಹ ಮುಂದು
ಯುಎಸ್ ಶಾರ್ಟ್ ಸೆಲ್ಲರ್ ನಿಂದ ಆರೋಪಕ್ಕೆ ಗುರಿಯಾಗಿ, ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಎದುರು ನೋಡುತ್ತಿರುವ ಗೌತಮ್ ಅದಾನಿ ಸಮೂಹವು 130 ಮಿಲಿಯನ್ ಡಾಲರ್ ಸಾಲ ಪೂರ್ವ ಪಾವತಿ ಮಾಡುವುದಾಗಿ ಮಂಗಳವಾರ ಹೇಳಿದೆ.

ಹಾವೇರಿ: ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ-ತಾಯಿ ಆತ್ಮಹತ್ಯೆ; ಮನನೊಂದು ವಿವಾಹಿತ ಮಗಳು ನೇಣಿಗೆ ಶರಣು
ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ಸಾಲ ಮತ್ತು ಬಡ್ಡಿ ಉಗಮಕ್ಕೆ ಮುಂಚೆ ಸಾಲ ಮತ್ತು ಬಡ್ಡಿ ಇರಲಿಲ್ಲವೇ?! (ಹಣಕ್ಲಾಸು)
ಹಣಕ್ಲಾಸು-329-ರಂಗಸ್ವಾಮಿ ಮೂಕನಹಳ್ಳಿ

ಶ್ರೀಲಂಕಾಗೆ ನೆರವು ನೀಡಲು ವಿಶ್ವಬ್ಯಾಂಕ್ ಷರತ್ತುಗಳಿವು...
ಶ್ರೀಲಂಕಾಗೆ ಆರ್ಥಿಕ ನೆರವು ನೀಡುವುದಕ್ಕೆ ವಿಶ್ವ ಬ್ಯಾಂಕ್ ಒಂದಷ್ಟು ಷರತ್ತುಗಳನ್ನು ವಿಧಿಸಿದೆ.

ಕೊರೋನಾ ಲಾಕ್ಡೌನ್ ಎಫೆಕ್ಟ್: 2 ವರ್ಷದಲ್ಲಿ ರಾಜ್ಯದ ಸಾಲ 78 ಸಾವಿರ ಕೋಟಿ ರೂ. ಹೆಚ್ಚಳ!
ಕೊರೋನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್ಡೌನ್ ಪರಿಣಾಮದಿಂದಾಗಿ ನಿರೀಕ್ಷಿತ ಆದಾಯವಿಲ್ಲದೆ 2019-2020ರಿಂದ 2020-2021ರವರೆಗಿನ ಎರಡು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಸಾಲರ ಪ್ರಮಾಣ ರೂ.78,000 ಕೋಟಿ ಹೆಚ್ಚಾಗಿದೆ.

ಮುಚ್ಚಲಿದೆ ವಿವಾದಾತ್ಮಕ ಪೆಗಾಸಸ್ ಬೇಹುಗಾರಿಕಾ ಕಂಪೆನಿ?: ಸಾಲಗಾರರದ್ದೇ ದೊಡ್ಡ ಚಿಂತೆ!
ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬೇಹುಗಾರಿಕೆ ಆರೋಪದ ಕಾರಣ ಪೆಗಾಸಸ್ ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ವಿರೋಧಿಗಳು, ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಕಣ್ಣಿಡಲು ಬಳಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಪಾಕಿಸ್ತಾನಕ್ಕೆ 22,572 ಕೋಟಿ ರೂ. ಸಾಲ ನೀಡಿದ ಸೌದಿ ಅರೇಬಿಯಾ: ಪಾಕ್ ಆರ್ಥಿಕ ಸುಸ್ಥಿರತೆಗೆ ಸಹಾಯ
ಒಂದು ತಿಂಗಳ ಹಿಂದೆಯಷ್ಟೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೌದಿಗೆ ಭೇಟಿ ನೀಡಿ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.

