ದೇಶರಾಜ್ಯಸಭೆಯಲ್ಲಿ ಪ್ರಧಾನಿ ಪಕೋಡ ಹೇಳಿಕೆ ಸಮರ್ಥಿಸಿಕೊಂಡ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಜ್ಯಸಭೆ ಸದಸ್ಯರಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ದೇಶದಲ್ಲಿನ ನಿರುದ್ಯೋಗ ಸಮಸ್ಯೆ ಕಡಿತಗೊಳಿಸಲು ಬಿಜೆಪಿ ಸರ್ಕಾರ ಮಾತ್ರ ಕೆಲಸ ಮಾಡುತ್ತಿದೆ ಎಂದು ಹೇಳಿದರು.