ದೇಶಮೃತ ರೈತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕೆ ಕಿಸಾನ್ ಕಾಂಗ್ರೆಸ್ ಒತ್ತಾಯ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್- ಹರ್ಯಾಣ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟಿರುವ 22 ರೈತರಿಗೆ ತಲಾ 1 ಕೋಟಿ ರೂಪಾಯಿಗಳನ ಪರಿಹಾರವಾಗಿ ನೀಡಬೇಕು ಎಂದು ಕಿಸಾನ್ ಕಾಂಗ್ರೆಸ್ ಒತ್ತಾಯಿಸಿದೆ.