ರಾಜ್ಯಮಾಜಿ ಸಚಿವ ಡಿಕೆ ಶಿವಕುಮಾರ್ ತಾಯಿ, ಪತ್ನಿ ಅರ್ಜಿ ವಿಚಾರಣೆ ಡಿ. 4ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್
ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅವರ ತಾಯಿ ಗೌರಮ್ಮ ಮತ್ತು ಹೆಂಡತಿ ಉಷಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಡಿ. 4ಕ್ಕೆ ಮುಂದೂಡಿದೆ