December

ಹಸೆಮಣೆ ಏರಲು ಸಜ್ಜಾದ ಅಭಿಷೇಕ್: ಡಿಸೆಂಬರ್ 2ನೇ ವಾರದಲ್ಲಿ ನಿಶ್ಚಿತಾರ್ಥ; ಪ್ರಸಾದ್ ಬಿದ್ದಪ್ಪ ಪುತ್ರಿ 'ಅಂಬಿ' ಸೊಸೆ?
ದಿವಂಗತ ನಟ ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ.

1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್, ಡಿಸೆಂಬರ್ ವೇಳೆಗೆ ಶೇ.50 ರಷ್ಟು ವಿತರಣೆ ಗುರಿ: ಆರೋಗ್ಯ ಸಚಿವ ಸುಧಾಕರ್
ರಾಜ್ಯದಲ್ಲಿ ಅರ್ಹ ಜನತೆಗೆ 1 ಕೋಟಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಲಾಗುವುದು. ಡಿಸೆಂಬರ್ ವೇಳೆಗೆ ಶೇ.50 ರಷ್ಟು ವಿತರಣೆಯ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ 'ಯಾತ್ರೆ'ಗಳದ್ದೇ ಕಾರುಬಾರು; ಭಾರತ್ ಜೋಡೋ ದರ್ಬಾರು; ಡಿಸೆಂಬರ್ ನಲ್ಲಿ ಕಾಂಗ್ರೆಸ್ ಯಾತ್ರೆ ಶುರು!
'ಟ್ರ್ಯಾಕ್ಟರ್ ಯಾತ್ರೆಗಳು ಮುಗಿದ ನಂತರ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಎರಡು ತಂಡಗಳು ಎಲ್ಲ 224 ವಿಧಾನಸಭೆ ಕ್ಷೇತ್ರಗಳಲ್ಲೂ ರಥ ಯಾತ್ರೆ ಮಾಡಲಿದ್ದೇವೆ. ತಲಾ ಹದಿನಾಲ್ಕು ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿರ್ವಹಿಸಲಿದ್ದೇವೆ.

ಶ್ರೀಮುರುಳಿ ನಟನೆಯ 'ಮದಗಜ' ಸಿನಿಮಾ 1,500 ಸ್ಕ್ರೀನ್ ಗಳಲ್ಲಿ ಪ್ರದರ್ಶನ
ಉಮಾಪತಿ ಫಿಲ್ಮ್ಸ್ ನಿರ್ಮಾಣ ಮಾಡಿರುವ ಮದಗಜ ಸಿನಿಮಾವನ್ನು1500 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಮುಂದಾಗಿದೆ.

ಡಿಸೆಂಬರ್ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ 3 ಲಕ್ಷ ಎಲ್ಇಡಿ ಬೀದಿ ದೀಪ ಅಳವಡಿಕೆ: ಸಿಎಂ ಬೊಮ್ಮಾಯಿ ಭರವಸೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶ್ರೀಮುರುಳಿ ನಟನೆಯ 'ಮದಗಜ' ಡಿಸೆಂಬರ್ ನಲ್ಲಿ ರಿಲೀಸ್
ರೋರಿಂಗ್ ಸ್ಟಾರ್ ಶ್ರೀಮುರುಳಿ ಮತ್ತು ಆಶಿಕಾ ರಂಗನಾಥ್ ನಟನೆಯ ಮದಗಜ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶಿಸುತ್ತಿದ್ದು, ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಡಿಸೆಂಬರ್ ನಲ್ಲಿ ಹೊಸ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ; ಹೊಸ ಕಟ್ಟಡದ ವಿಶೇಷತೆಗಳೇನು?
ಸಂಸತ್ತಿನ ನೂತನ ಕಟ್ಟಡ ತಲೆಯೆತ್ತಲಿದೆ. ಅದರ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಸೆಂಬರ್ ತಿಂಗಳ ಆರಂಭದಲ್ಲಿ ನೆರವೇರಿಸುವ ಸಾಧ್ಯತೆಯಿದೆ.

ಡಿಸೆಂಬರ್ನಲ್ಲಿ ಶೇ.7.35ಕ್ಕೆ ಏರಿದ ಚಿಲ್ಲರೆ ಹಣದುಬ್ಬರ, ಐದು ವರ್ಷಗಳಲ್ಲೇ ಗರಿಷ್ಠ
ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಕಳೆದ ಒಂದು ವರ್ಷದಿಂದ ಏರು ಗತಿಯಲ್ಲಿ ಸಾಗುತ್ತಿರುವ ಚಿಲ್ಲರೆ ಹಣದುಬ್ಬರವು ಡಿಸೆಂಬರ್ ತಿಂಗಳಲ್ಲಿ ಶೇ.7.35ಕ್ಕೆ ಏರಿಕೆಯಾಗುವ ಮೂಲಕ ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ.

15 ಕ್ಷೇತ್ರಗಳ ಉಪ ಚುನಾವಣೆ: ತಟಸ್ಥವಾಗಿರಲು ಜಿ.ಟಿ ದೇವೇಗೌಡ ನಿರ್ಧಾರ
ಡಿಸೆಂಬರ್ ನಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ತಾವು ತಟಸ್ಥರಾಗಿರುವುದಾಗಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

