ರಾಜ್ಯನಗರದಲ್ಲಿ ಮೆಟ್ರೊ ಮಾರ್ಗದ ಜೊತೆ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಚಿಂತನೆ: ಡಿಕೆ. ಶಿವಕುಮಾರ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೊ’ ರೈಲು ಮತ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಡಬಲ್ ಡೆಕ್ಕರ್ ಫ್ಲೈಓವರ್ಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...